Health Ministry

ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣ ಶೇ.47: ಆರೋಗ್ಯ ಇಲಾಖೆ
ಕೊರೋನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಪ್ರಮಾಣ ಶೇ.47ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ದೇಶದ ಒಟ್ಟಾರೆ ಪ್ರಕರಣಗಳ ಪೈಕಿ 10 ರಾಜ್ಯಗಳಲ್ಲಿ ಶೇ.79ರಷ್ಟು ಕೋವಿಡ್-19 ಸಕ್ರಿಯ ಪ್ರಕರಣಗಳು!
ದೇಶದ ಒಟ್ಟಾರೆ ಕೋವಿಡ್-19 ಪ್ರಕರಣಗಳ ಪೈಕಿ ಕೇವಲ 10 ರಾಜ್ಯಗಳಲ್ಲೇ ಶೇ.79ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

17 ದಿನಗಳಲ್ಲಿ 1 ಲಕ್ಷ ಮಂದಿಗೆ ಆರೋಗ್ಯ ಸೇವೆ: ದಾಖಲೆ ಬರೆದ ಇ-ಸಂಜೀವಿನಿ
ಆರೋಗ್ಯ ಸಚಿವಾಲಯ ಆರಂಭಿಸಿರುವ ಇ-ಸಂಜೀವಿನಿ ಯೋಜನೆ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು ಕೇವಲ 17 ದಿನಗಳಲ್ಲಿ 1 ಲಕ್ಷ ಮಂದಿಗೆ ವೈದ್ಯರ ಸಂಪರ್ಕ ಸೇವೆ ಮತ್ತು 5 ಲಕ್ಷ ಮಂದಿಗೆ ಟೆಲಿ-ಕನ್ಸಲ್ಟೇಷನ್ ಸೇವೆ ನೀಡಲಾಗಿದೆ.

'ಯಾವ ಧರ್ಮ ಅಥವಾ ದೇವರು, ಜೀವ ಪಣಕ್ಕಿಟ್ಟು ಹಬ್ಬ ಆಚರಿಸಿ ಎಂದು ಹೇಳಿಲ್ಲ'
ಯಾವ ಧರ್ಮ ಅಥವಾ ದೇವರು, ಜೀವ ಪಣಕ್ಕಿಟ್ಟು ಹಬ್ಬ ಆಚರಿಸಿ ಎಂದು ಹೇಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಹೇಳಿದ್ದಾರೆ.

ಕೋವಿಡ್ ಪರೀಕ್ಷೆ ನಿರಾಕರಿಸಿದರೆ ಜೈಲು ಶಿಕ್ಷೆ: ಆರೋಗ್ಯ ಇಲಾಖೆ ಆದೇಶ
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಆರಂಭದಲ್ಲೇ ಸೋಂಕು ಪತ್ತೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.

ಆಯುರ್ವೇದ-ಯೋಗದಿಂದ ಕೊರೊನಾ ನಿಗ್ರಹ ಕ್ರಮಕ್ಕೆ ಮೋದಿ ಮೆಚ್ಚುಗೆ
ಆಯುರ್ವೇದ ಹಾಗೂ ಯೋಗದ ಮೂಲಕ ಕೊರೊನಾ ಸೋಂಕಿತರನ್ನು ಗುಣಮುಖರಾಗಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ವಿಶೇಷ ಶಿಷ್ಟಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಒಟ್ಟಾರೆ ಕೋವಿಡ್-19 ಸಾವಿನ ಪೈಕಿ 8 ರಾಜ್ಯಗಳ 25 ಜಿಲ್ಲೆಗಳಲ್ಲೇ ಶೇ.48ರಷ್ಟು ಸಾವು ಸಂಭವಿಸಿದೆ: ಆರೋಗ್ಯ ಇಲಾಖೆ
ದೇಶದಲ್ಲಿ ಸಂಭವಿಸಿರುವ ಒಟ್ಟಾರೆ ಕೋವಿಡ್ ಸಾವುಗಳ ಪೈಕಿ 8 ರಾಜ್ಯಗಳ 25 ಜಿಲ್ಲೆಗಳಲ್ಲೇ ಶೇ.48ರಷ್ಟು ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 14 ದಿನಗಳಿಂದ ಹತ್ತು ಲಕ್ಷಕ್ಕಿಂತ ಕಡಿಮೆ
ದೇಶದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳು 14 ದಿನಗಳಿಂದ 10 ಲಕ್ಷಕ್ಕಿಂತ ಕಡಿಮೆ ಇವೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 74,442 ಹೊಸ ಸೋಂಕು ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 74,442 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 903 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

