Health Ministry

ದೇಶದಲ್ಲಿ ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ: ಜಾಗತಿಕ ಮಟ್ಟದಲ್ಲಿ ಸ್ಥಾನ ಕಾಯ್ದುಕೊಂಡ ಭಾರತ
ಭಾರತದಲ್ಲಿ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕೊವಿಡ್-19: ಭಾರತದಲ್ಲಿ ಕಳೆದೊಂದು ತಿಂಗಳಿಂದ ಚೇತರಿಕೆ ಪ್ರಮಾಣ ಶೇ.100ರಷ್ಟು ಹೆಚ್ಚಳ!
ಭಾರತದಲ್ಲಿ ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ಉಳಿದ ರಾಜ್ಯಗಳಲ್ಲಿ ಕೊರೋನಾ ವೈರಸ್ ಅಬ್ಬರ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಕಳೆದೊಂದು ತಿಂಗಳಿನಿಂದ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.100ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 61 ಲಕ್ಷ
24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 70,589 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ಕೋವಿಡ್-19: ಸತತ 5ನೇ ದಿನ ಸೋಂಕಿತರ ಸಂಖ್ಯೆಗಿಂತ ಗುಣಮುಖರ ಸಂಖ್ಯೆ ಹೆಚ್ಚು
ಭಾರತದಲ್ಲಿ ಕೊರೋನಾ ಅಬ್ಬರ ನಡುವೆಯೇ ಹೊಸ ಸೋಂಕಿತರ ಸಂಖ್ಯೆಗಿಂತ ದಿನೇ ದಿನೇ ಗುಣಮುಖರಾಗುತ್ತಿರುವವರ ಸಂಖ್ಯೆಯೇ ಹೆಚ್ಚಾಗಿದೆ.

24 ಗಂಟೆಗಳಲ್ಲಿ ಭಾರತದಲ್ಲಿ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖ
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ಕೋವಿಡ್-19: ಭಾರತದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆ!
ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ.

ತಗ್ಗಿದ ಕೋವಿಡ್-19 ಅಬ್ಬರ: 24 ಗಂಟೆಗಳಲ್ಲಿ ದೇಶಾದ್ಯಂತ 75,083 ಹೊಸ ಸೋಂಕು ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,96 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,053 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19 ಗುಣಮುಖರ ಪ್ರಮಾಣದಲ್ಲಿ ಅಮೆರಿಕವನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಭಾರತ!
ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತ ಅಗ್ರಸ್ಥಾನಕ್ಕೇರಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 86,961 ಹೊಸ ಸೋಂಕು ಪ್ರಕರಣಗಳು ಪತ್ತೆ
ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,961 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,130 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

