Health Ministry

ಕೊವಿಡ್-19 ಪ್ರಕರಣ ಡಬಲ್ ಆಗುವ ಪ್ರಮಾಣ 12.6 ದಿನಗಳಿಗೆ ಏರಿಕೆ: ಕೇಂದ್ರ ಆರೋಗ್ಯ ಸಚಿವಾಲಯ
ದೇಶ

ಕೊವಿಡ್-19 ಪ್ರಕರಣ ಡಬಲ್ ಆಗುವ ಪ್ರಮಾಣ 12.6 ದಿನಗಳಿಗೆ ಏರಿಕೆ: ಕೇಂದ್ರ ಆರೋಗ್ಯ ಸಚಿವಾಲಯ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಲಾಗಿದ್ದು, ಇದರಿಂದ ಕೊರೋನಾ ವೈರಸ್ ಸೋಂಕಿತರ ಏರಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.27.52ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ
ದೇಶ

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.27.52ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ

ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.27.52ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಕೊರೋನಾ ವೈರಸ್: ದೇಶದಲ್ಲಿ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣ, 83 ಸೋಂಕಿತರು ಸಾವು
ದೇಶ

ಕೊರೋನಾ ವೈರಸ್: ದೇಶದಲ್ಲಿ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣ, 83 ಸೋಂಕಿತರು ಸಾವು

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತೆ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.25.43ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ
ದೇಶ

ಕೊರೋನಾ ವೈರಸ್; ದೇಶದಲ್ಲಿ ಗುಣಮುಖರ ಪ್ರಮಾಣ ಶೇ.25.43ಕ್ಕೆ ಏರಿಕೆ: ಆರೋಗ್ಯ ಸಚಿವಾಲಯ

ಮಾರಕ ಕೊರೋನಾ ವೈರಸ್ ಮೇಲಿನ ಹಿಡಿತವನ್ನು ಭಾರತ ಮತ್ತಷ್ಟು ಬಿಗಿಗೊಳಿಸಿದ್ದು, ದೇಶದಲ್ಲಿ ವೈರಸ್ ಸೋಂಕಿತರ ಪೈಕಿ ಗುಣಮುಖರಾಗುತ್ತಿರುವವರ ಪ್ರಮಾಣ ಶೇ.25.43ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ  ಹೇಳಿದೆ.

ಕೊರೋನಾ ವೈರಸ್: ಭಾರತದಲ್ಲಿ 30 ಸಾವಿರದತ್ತ ಸೋಂಕಿತರ ಸಂಖ್ಯೆ, 937 ಮಂದಿ ಸಾವು
ದೇಶ

ಕೊರೋನಾ ವೈರಸ್: ಭಾರತದಲ್ಲಿ 30 ಸಾವಿರದತ್ತ ಸೋಂಕಿತರ ಸಂಖ್ಯೆ, 937 ಮಂದಿ ಸಾವು

ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ 1,594 ಹೊಸ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 29,974ಕ್ಕೆ ಏರಿಕೆಯಾಗಿದೆ.

ಸಣ್ಣ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿದ್ದರೆ ಮನೆಯಲ್ಲಿಯೇ ಸ್ವ ನಿರ್ಬಂಧಕ್ಕೆ ಅವಕಾಶ: ಹೊಸ ಮಾರ್ಗಸೂಚಿ
ದೇಶ

ಸಣ್ಣ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿದ್ದರೆ ಮನೆಯಲ್ಲಿಯೇ ಸ್ವ ನಿರ್ಬಂಧಕ್ಕೆ ಅವಕಾಶ: ಹೊಸ ಮಾರ್ಗಸೂಚಿ

ಕೇಂದ್ರ ಆರೋಗ್ಯ ಸಚಿವಾಲಯ ಕೊರೋನಾ ಸೋಂಕಿನ ಸಣ್ಣ ಮತ್ತು ಪೂರ್ವ ಲಕ್ಷಣಗಳು ಕಂಡುಬಂದರೆ ಅಂಥವರು ಸಹ ಮನೆಯಲ್ಲಿ ಸ್ವ ನಿರ್ಬಂಧದಲ್ಲಿ ಇರಬೇಕು ಎಂದು ಮಾರ್ಗಸೂಚಿ ಹೊರಡಿಸಿದೆ.

ಕೊವಿಡ್-19: ಡಬಲ್ ಆಗುವ ಪ್ರಮಾಣ 10 ದಿನಕ್ಕೆ ಏರಿಕೆ, 14 ದಿನಗಳಿಂದ 80 ಜಿಲ್ಲೆಯಲ್ಲಿ ಹೊಸ ಪ್ರಕರಣ ಇಲ್ಲ - ಕೇಂದ್ರ 
ದೇಶ

ಕೊವಿಡ್-19: ಡಬಲ್ ಆಗುವ ಪ್ರಮಾಣ 10 ದಿನಕ್ಕೆ ಏರಿಕೆ, 14 ದಿನಗಳಿಂದ 80 ಜಿಲ್ಲೆಯಲ್ಲಿ ಹೊಸ ಪ್ರಕರಣ ಇಲ್ಲ - ಕೇಂದ್ರ 

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಲಾಗಿದ್ದು, ಇದರಿಂದ ಕೊರೋನಾ ವೈರಸ್ ಸೋಂಕಿತರ ಏರಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

'ಭಾರತದಲ್ಲಿನ ಶೇ.80ರಷ್ಟು, ಕರ್ನಾಟಕದ ಶೇ.60ರಷ್ಟು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ': ಆರೋಗ್ಯ ಸಚಿವಾಲಯ ಮಾಹಿತಿ
ರಾಜ್ಯ

'ಭಾರತದಲ್ಲಿನ ಶೇ.80ರಷ್ಟು, ಕರ್ನಾಟಕದ ಶೇ.60ರಷ್ಟು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ': ಆರೋಗ್ಯ ಸಚಿವಾಲಯ ಮಾಹಿತಿ

ಮಾರಕ ಕೊರೋನಾ ವೈರಸ್ ಕುರಿತಂತೆ ಆರೋಗ್ಯ ಸಚಿವಾಲಯ ಆಘಾತಕಾರಿ ಮಾಹಿತಿಯೊಂದನ್ನು ಹೊರ ಹಾಕಿದ್ದು, ಕರ್ನಾಟಕದಲ್ಲಿನ ಶೇ.60ರಷ್ಚು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇರಲಿಲ್ಲ ಎಂದು ಹೇಳಿದೆ.

ಕೋವಿಡ್-19 ಪ್ರಶ್ನೆಗಳನ್ನು ಉತ್ತರಿಸಲು ಆರೋಗ್ಯ ಸಚಿವಾಲಯದಿಂದ ಟ್ವಿಟರ್ ಸೇವಾ ಅಳವಡಿಕೆ
ದೇಶ

ಕೋವಿಡ್-19 ಪ್ರಶ್ನೆಗಳನ್ನು ಉತ್ತರಿಸಲು ಆರೋಗ್ಯ ಸಚಿವಾಲಯದಿಂದ ಟ್ವಿಟರ್ ಸೇವಾ ಅಳವಡಿಕೆ

ಕೋವಿಡ್-19 ಗೆ ಸಂಬಂಧಿಸಿದ ಸಾರ್ವಜನಿಕರ ಪ್ರಶ್ನೆಗಳನ್ನು ಉತ್ತರಿಸಲು ಆರೋಗ್ಯ ಸಚಿವಾಲಯ ಟ್ವಿಟರ್ ಸೇವಾ ಎಂಬ ವಿನೂತನ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ.