Health Ministry

ಗಾಜಾದಲ್ಲಿ ಭಯಾನಕ ಪರಿಸ್ಥಿತಿ: 5,850 ಮಕ್ಕಳು ಸೇರಿದಂತೆ 14,800ಕ್ಕೂ ಹೆಚ್ಚು ಜನರ ಸಾವು, ಸಾಮೂಹಿಕ ಅಂತ್ಯಕ್ರಿಯೆ
ವಿದೇಶ

ಗಾಜಾದಲ್ಲಿ ಭಯಾನಕ ಪರಿಸ್ಥಿತಿ: 5,850 ಮಕ್ಕಳು ಸೇರಿದಂತೆ 14,800ಕ್ಕೂ ಹೆಚ್ಚು ಜನರ ಸಾವು, ಸಾಮೂಹಿಕ ಅಂತ್ಯಕ್ರಿಯೆ

ಅಕ್ಟೋಬರ್ 7 ರಿಂದ ನಡೆಯುತ್ತಿರುವ ಇಸ್ರೇಲಿ ಆಕ್ರಮಣದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 14,854 ಕ್ಕೆ ಏರಿದೆ. ಇದರಲ್ಲಿ 5,850 ಮಕ್ಕಳು ಸೇರಿದ್ದಾರೆ ಎಂದು ಗಾಜಾಪಟ್ಟಿಯಲ್ಲಿರುವ ಹಮಾಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ.

ಶೀಘ್ರದಲ್ಲೇ OTTಯಲ್ಲೂ ತಂಬಾಕು ವಿರೋಧಿ ಸಂದೇಶ ಪ್ರಸಾರ ಕಡ್ಡಾಯ
ದೇಶ

ಶೀಘ್ರದಲ್ಲೇ OTTಯಲ್ಲೂ ತಂಬಾಕು ವಿರೋಧಿ ಸಂದೇಶ ಪ್ರಸಾರ ಕಡ್ಡಾಯ

ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ತಂಬಾಕು ವಿರೋಧಿ ಸಂದೇಶಗಳನ್ನು ಶೀಘ್ರದಲ್ಲೇ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲೂ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗುವುದು.  ಈ ಸಂಬಂಧ ಆರೋಗ್ಯ ಸಚಿವಾಲಯವು ಸಂಬಂಧಿಸಿದ...

157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಮಾಂಡವಿಯಾ
ದೇಶ

157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ: ಮಾಂಡವಿಯಾ

ದೇಶಾದ್ಯಂತ 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಸೋಂಕು ಶೇ.38 ರಷ್ಟು ಏರಿಕೆ; 10-12 ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ
ದೇಶ

ಭಾರತದಲ್ಲಿ ಕೋವಿಡ್ ಸೋಂಕು ಶೇ.38 ರಷ್ಟು ಏರಿಕೆ; 10-12 ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ

ಭಾರತದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 7,830 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಶೇ.38 ರಷ್ಟು ಹೆಚ್ಚಳ ಕಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಂತರ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ. 

ಕೋವಿಡ್-19: ಒಂದೇ ದಿನ 3,038 ಹೊಸ ಸೋಂಕಿತರು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 21,179ಕ್ಕೆ ಏರಿಕೆ
ದೇಶ

ಕೋವಿಡ್-19: ಒಂದೇ ದಿನ 3,038 ಹೊಸ ಸೋಂಕಿತರು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 21,179ಕ್ಕೆ ಏರಿಕೆ

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,038 ಹೊಸ ಸೋಂಕಿತರ ಪತ್ತೆಯಾಗಿದೆ.

5 ತಿಂಗಳಲ್ಲೇ ಗರಿಷ್ಠ: ಮತ್ತೆ ದೇಶದಲ್ಲಿ ಕೋವಿಡ್ ಹೆಚ್ಚಳ, ಒಂದೇ ದಿನ 2,151 ಸೋಂಕು ಪ್ರಕರಣ ಪತ್ತೆ!
ದೇಶ

5 ತಿಂಗಳಲ್ಲೇ ಗರಿಷ್ಠ: ಮತ್ತೆ ದೇಶದಲ್ಲಿ ಕೋವಿಡ್ ಹೆಚ್ಚಳ, ಒಂದೇ ದಿನ 2,151 ಸೋಂಕು ಪ್ರಕರಣ ಪತ್ತೆ!

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕ್ರಮೇಣ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಸಾಗಿದ್ದು, ಬುಧವಾರ ಒಂದೇ ದಿನ ದೇಶಾದ್ಯಂತ  2,151 ಸೋಂಕು ಪ್ರಕರಣ ವರದಿಯಾಗಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ; ಆಸ್ಪತ್ರೆ ದಾಖಲಾತಿ, ಸಾವಿನ ಪ್ರಮಾಣ ಹೆಚ್ಚಾಗಿಲ್ಲ: ಕೇಂದ್ರ
ದೇಶ

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ; ಆಸ್ಪತ್ರೆ ದಾಖಲಾತಿ, ಸಾವಿನ ಪ್ರಮಾಣ ಹೆಚ್ಚಾಗಿಲ್ಲ: ಕೇಂದ್ರ

ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿರುವ ಮಧ್ಯೆ, ಕೋವಿಡ್ ನಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಅಥವಾ ಸಾವಿನ ಪ್ರಮಾಣದಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಕೇಂದ್ರ ಸರ್ಕಾರ....

ದೇಶದಲ್ಲಿ ಮತ್ತೆ ಕೋವಿಡ್ ಅಲ್ಪ ಪ್ರಮಾಣದ ಹೆಚ್ಚಳ; 24 ಗಂಟೆಗಳಲ್ಲಿ 524 ಹೊಸ ಸೋಂಕು ಪ್ರಕರಣ ಪತ್ತೆ!
ದೇಶ

ದೇಶದಲ್ಲಿ ಮತ್ತೆ ಕೋವಿಡ್ ಅಲ್ಪ ಪ್ರಮಾಣದ ಹೆಚ್ಚಳ; 24 ಗಂಟೆಗಳಲ್ಲಿ 524 ಹೊಸ ಸೋಂಕು ಪ್ರಕರಣ ಪತ್ತೆ!

ದೇಶದಲ್ಲಿ ಮತ್ತೆ ಕೋವಿಡ್ ಅಲ್ಪ ಪ್ರಮಾಣದ ಹೆಚ್ಚಳವಾಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 524 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!
ರಾಜ್ಯ

ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಕಂಬಿಳ ಅಥವಾ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ.