Health Ministry

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 10,256 ಸೋಂಕು ಪ್ರಕರಣ ಪತ್ತೆ, 68 ಮಂದಿ ಸಾವು
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,256 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 9,531 ಸೋಂಕು ಪ್ರಕರಣ ಪತ್ತೆ, 26 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,531 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 97,648 ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19: 24 ಗಂಟೆಗಳಲ್ಲಿ ರಾಜ್ಯದಲ್ಲಿ 1,837 ಹೊಸ ಪ್ರಕರಣ ಪತ್ತೆ, 4 ಸಾವು
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,837 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು 2042 ಹೊಸ ಸೋಂಕು ಪ್ರಕರಣಗಳು ವರದಿ, 2 ಸಾವು!
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 2042 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಕೋವಿಡ್-19: ದೇಶದಲ್ಲಿ ಇಂದು 19,673 ಹೊಸ ಸೋಂಕು ಪ್ರಕರಣಗಳು ವರದಿ
ದೇಶದಲ್ಲಿ ಕೋವಿಡ್-19 ಸೋಂಕು ಪ್ರಸರಣ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,673 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೋನಾ ಏರಿಳಿತ: 24 ಗಂಟೆಗಳಲ್ಲಿ 18,313 ಹೊಸ ಪ್ರಕರಣ, 57 ಜನರು ಸಾವು
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 57 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಮಂಕಿಪಾಕ್ಸ್ ನಿರ್ವಹಣೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ
ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸೋಂಕು ಕಂಡು ಬಂದರೆ ಶಾಲಾ, ಕಾಲೇಜು ಮುಚ್ಚುವ ಅಗತ್ಯವಿಲ್ಲ: ಆರೋಗ್ಯ ಇಲಾಖೆಯಿಂದ ಪರಿಷೃತ ಮಾರ್ಗಸೂಚಿ ಪ್ರಕಟ
ಕೊರೋನಾ ಸೋಂಕು ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಹೊರಡಿಸಿದೆ.

ಕೋವಿಡ್-19: ಬೆಂಗಳೂರಿನಲ್ಲಿ 716 ಕೇಸ್ ಸೇರಿ ರಾಜ್ಯದಲ್ಲಿ ಇಂದು 750 ಸೋಂಕು ಪ್ರಕರಣಗಳು ಪತ್ತೆ
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು ಒಟ್ಟು 716 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್‍ಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

