Health Ministry

ಚುನಾವಣಾ ಕರ್ತವ್ಯಕ್ಕೆ ನೇಮಕಗೊಳ್ಳುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಯನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರ ವರ್ಗಕ್ಕೆ ಸೇರಿಸಲಾಗುವುದು ಎಂದಿರುವ ಕೇಂದ್ರ ಸರ್ಕಾರ...

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆ
ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೇರಿದೆ.

236 ಓಮಿಕ್ರಾನ್ ರೋಗಿಗಳಲ್ಲಿ 104 ಸೋಂಕಿತರು ಗುಣಮುಖ: ಕೇಂದ್ರ ಸರ್ಕಾರ
ಸಾರ್ಸ್-ಕೋವ್-2ನ ಓಮಿಕ್ರಾನ್ ರೂಪಾಂತರದ 236ಕ್ಕೂ ಹೆಚ್ಚು ಕೋವಿಡ್-19 ರೋಗಿಗಳಲ್ಲಿ100ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ: ರಾಜ್ಯಗಳಿಗೆ ಆರೋಗ್ಯ ಸಚಿವಾಲಯ
ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ.

ಓಮಿಕ್ರಾನ್ ಭೀತಿ: ಭಾರತದಲ್ಲಿ ಯಾವುದೇ ಪರಿಸ್ಥಿತಿಗೂ ಸಿದ್ಧರಾಗಿ: ಏಮ್ಸ್ ಗಂಭೀರ ಎಚ್ಚರಿಕೆ
ಜಗತ್ತಿನ 90ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಭೀತಿ ಸೃಷ್ಚಿಸಿರುವ ಕೋವಿಡ್ ವೈರಸ್ ನ ನೂತನ ರೂಪಾಂತರ ಓಮಿಕ್ರಾನ್ ಕುರಿತಂತೆ ಯಾವುದೇ ಪರಿಸ್ಥಿತಿ ಸಿದ್ಧರಾಗಿರುವಂತೆ ದೆಹಲಿ ಏಮ್ಸ್ (All India Institute of Medical Sciences) ಗಂಭೀರ ಎಚ್ಚರಿಕೆ ನೀಡಿದೆ.

ಕೋವಿಡ್-19: ದೇಶದಲ್ಲಿ ಇಂದು 6,563 ಹೊಸ ಪ್ರಕರಣ ಪತ್ತೆ, 132 ಸಾವು ವರದಿ
ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 6500ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಕೋವಿಡ್-19: ದೇಶದಲ್ಲಿ ಇಂದು 7,081 ಹೊಸ ಸೋಂಕು ಪ್ರಕರಣಗಳು, 264 ಸಾವು ವರದಿ
ಜಗತ್ತಿನಾದ್ಯಂತ ಓಮಿಕ್ರಾನ್ ರೂಪಾಂತರಿ ವೈರಸ್ ನ ಭೀತಿ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 7 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ದೇಶದಲ್ಲಿ ಶತಕ ದಾಟಿದ ಓಮಿಕ್ರಾನ್; ಕರ್ನಾಟಕ ಸೇರಿ 11 ರಾಜ್ಯಗಳಲ್ಲಿ ಕೋವಿಡ್ ರೂಪಾಂತರದ ಆರ್ಭಟ
ಜಗತ್ತಿನ 90ಕ್ಕೂ ಅಧಿಕ ದೇಶಗಳಲ್ಲಿ ಭೀತಿ ಹುಟ್ಟಿಸಿರುವ ಮಾರಕ ಕೊರೋನಾ ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಭಾರತದಲ್ಲಿ ಶತಕ ದಾಟಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ರಾಜಧಾನಿ ದೆಹಲಿ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ

ದೇಶದ 11 ರಾಜ್ಯಗಳಲ್ಲಿ 101 ಓಮಿಕ್ರಾನ್ ಪ್ರಕರಣ ಪತ್ತೆ: ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
ಇಲ್ಲಿಯವರೆಗೂ ದೇಶದಲ್ಲಿನ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 101 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

