Health Ministry

Covid-19: ದೇಶದಲ್ಲಿ ಇಂದು 10,853 ಹೊಸ ಸೋಂಕು ಪ್ರಕರಣಗಳು ಪತ್ತೆ, 526 ಸಾವು!
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 10,853 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 526 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19: ದೇಶಾದ್ಯಂತ 19,740 ಹೊಸ ಸೋಂಕು ಪ್ರಕರಣಗಳು ವರದಿ, 206 ದಿನಗಳಲ್ಲೇ ಕನಿಷ್ಠ
ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,740 ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಕೋವಿಡ್-19: ದೇಶಾದ್ಯಂತ 21,257 ಹೊಸ ಸೋಂಕು ಪ್ರಕರಣ, 205 ದಿನಗಳಲ್ಲೇ ಅತಿಕಡಿಮೆ
ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಲಸಿಕಾ ಕೇಂದ್ರಕ್ಕೆ ತೆರಳಲು ಸಾಧ್ಯವಾಗದ ʼವಿಶೇಷ ಚೇತನರಿಗೆʼ ಮನೆಯಲ್ಲಿಯೇ ಕೋವಿಡ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ
ಕೋವಿಡ್ ಎಸ್ ಒಪಿಗಳಿಗೆ ಅನುಗುಣವಾಗಿ ಅಂಗವೈಕಲ್ಯ ಹೊಂದಿರುವವರಿಗೆ ಅಥವಾ ವಿಭಿನ್ನವಾಗಿ ಸವಾಲು ಎದುರಿಸುತ್ತಿರುವವರಿಗೆ 'ಮನೆಯಲ್ಲಿ ಲಸಿಕೆ' ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೋವಿಡ್ ಸಾಂಕ್ರಾಮಿಕ: 4ನೇ ಸ್ಥಾನಕ್ಕೆ ಇಳಿದ ಕರ್ನಾಟಕ, ಅಗ್ರಸ್ಥಾನದಲ್ಲೇ ಉಳಿದ ಕೇರಳ
ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದ ಕರ್ನಾಟಕದಲ್ಲಿ ಚೇತೋಹಾರಿ ಬೆಳವಣಿಗೆ ಕಂಡು ಬಂದಿದ್ದು, ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 4ನೇ ಸ್ಥಾನಕ್ಕೆ ಇಳಿದಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 34,973 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ, 260 ಸಾವು
ದೇಶದಲ್ಲಿ ಮಾರಕ ಕೊರೋನಾ ವೈರಸ್ ಏರಿಳಿತ ಪರಿಸ್ಥಿತಿ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 34,973 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಅಂತೆಯೇ ಇದೇ ಅವಧಿಯಲ್ಲಿ 260 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಬಳಿ 4.05 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ: ಕೇಂದ್ರ
4.05 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ ಲಸಿಕೆ ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ದೇಶದಲ್ಲಿ ಮತ್ತೆ ಕೊರೋನಾ ಏರಿಕೆ: ಕಳೆದ 24 ಗಂಟೆಗಳಲ್ಲಿ 44,658 ಹೊಸ ಪ್ರಕರಣ ಪತ್ತೆ, 496 ಸಾವು ದಾಖಲು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ.

ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಆಬ್ಬರ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ
ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಅಬ್ಬರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈ ಬೆಳವಣಿಗೆಗೆ ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿದೆ.

