Health, National Security cess

ಚೂರಿ ಇರಿತ ಪ್ರಕರಣ: ಪ್ರಾಣಾಪಾಯದಿಂದ ಸೈಫ್ ಅಲಿ ಖಾನ್ ಪಾರು; ಮನೆಗೆಲಸದವರ ಬಳಿ 1 ಕೋಟಿ ರೂ ಡಿಮ್ಯಾಂಡ್ ಮಾಡಿದ್ದ ಆರೋಪಿ!
ನಟನ ಮೇಲೆ ನಡೆದ ಚಾಕು ಇರಿತ ಪ್ರಕರಣ ಇಂಡಸ್ಟ್ರಿಯನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ.

ಕಾರು ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ; ವೈದ್ಯರ ಮಾಹಿತಿ
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳಲು ಕನಿಷ್ಠ 1 ತಿಂಗಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ಎಂದು ಮೂಳೆ ತಜ್ಞ ಡಾ.ರವಿ ಪಾಟೀಲ್ ಅವರು ಹೇಳಿದ್ದಾರೆ.

ಶುರುವಾಯ್ತು ಚಳಿಗಾಲ: ತಪ್ಪದೇ ಸಿಹಿ ಗೆಣಸು ಸೇವಿಸಿ, ದೇಹದಲ್ಲಾಗುವ ಚಮತ್ಕಾರ ನೋಡಿ...!
ದಕ್ಷಿಣ ಅಮೇರಿಕಾ ಮೂಲದಿಂದ ಬಂದ ಈ ಸಿಹಿ ಗೆಣಸು, ಇಂದು ಪ್ರಪಂಚದಾದ್ಯಂತ ಬಳಕೆಯಲ್ಲಿದೆ. ದಕ್ಷಿಣ ಅಮೆರಿಕಾದಲ್ಲಿ ಇದಕ್ಕೆ ಕಮೋಟೆ ಅಥವಾ ಕುಮರ ಎಂಬ ಸ್ಥಳೀಯ ಹೆಸರುಗಳಿವೆ.

'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ, ಮುಂದುವರೆದ ಚಿಕಿತ್ಸೆ
ಉಸಿರಾಟದ ತೊಂದರೆ, ಹೊಟ್ಟೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ? ಇಲ್ಲಿದೆ ಮಾಹಿತಿ
ಈ ಪ್ರಪಂಚದಲ್ಲಿ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆದಿದ್ದು, ಇದರಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ. ಬಾದಾಮಿ ಪೋಷಕಾಂಶವುಳ್ಳ ಪದಾರ್ಥವಾಗಿದ್ದು, ಬಾದಾಮಿಯಿಂದ ನಮ್ಮ ಚರ್ಮ, ಕೂಡಲು ಹಾಗೂ ಆರೋಗ್ಯಕ್ಕೆ ಹಲವು ಪ್ರಯೋಜನಕಾರಿ ಅಂಶಗಳಿವೆ.

Microgreens: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು; 'ಮೈಕ್ರೊಗ್ರೀನ್' ನಲ್ಲಿರುವ ಶಕ್ತಿ ಬಗ್ಗೆ ಎಷ್ಟು ಗೊತ್ತು? ಇದರ ಆರೋಗ್ಯ ಪ್ರಯೋಜನಗಳೇನು?
ಮೈಕ್ರೊಗ್ರೀನ್ ಅಂದರೆ ಹಸಿರು ಸಸ್ಯಗಳ ಎಳೆ ಚಿಗುರು. ಈ ಹಸಿರು ಚಿಗುರುಗಳನ್ನು ತೆಗೆದು ಅದನ್ನು ಖಾದ್ಯಗಳಿಗೆ ಮಿಕ್ಸ್ ಮಾಡಿ ಅಥವಾ ಅಲಂಕಾರ ಮಾಡಿ ಸರ್ವ್ ಮಾಡಲಾಗುತ್ತದೆ.

Antibiotics ಸೂಕ್ತ ಬಳಕೆ, ನಿಯಂತ್ರಣಕ್ಕೆ ನೀತಿ ಅಗತ್ಯ: ಸಂಸದ ಡಾ. ಸಿ.ಎನ್ ಮಂಜುನಾಥ್
ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್ಗಳ ಬಳಕೆ ಮಾಡಲಾಗುತ್ತಿದೆ. ಇವುಗಳ ದುರುಪಯೋಗ ಹೆಚ್ಚಾಗುತ್ತಿದ್ದು, ಆ್ಯಂಟಿಮೈಕ್ರೊಬಿಯಲ್ ಪ್ರತಿರೋಧ ಹೆಚ್ಚುತ್ತಿದೆ, ಹೀಗಾಗಿ ಅಂಟಿಬಯೋಟಿಕ್ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ.

ನಡಿಗೆಯಿಂದ ಆರೋಗ್ಯಕ್ಕೆ ಉಂಟಾಗುವ ಪ್ರಯೋಜನಗಳು.. (ಕುಶಲವೇ ಕ್ಷೇಮವೇ)
ನಿಯಮಿತವಾದ ನಡಿಗೆಯು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುವುದರಿಂದ ಹಿಡಿದು ಮನಸ್ಥಿತಿಯನ್ನು ಉತ್ತಮಪಡಿಸುವ ತನಕ ಹಲವಾರು ಆರೋಗ್ಯ ಪ್ರಯೋಜನಗಳನ್ನು ಉಂಟುಮಾಡುತ್ತದೆ.

World Diabetes Day: ಮಕ್ಕಳಲ್ಲಿ ಮಧುಮೇಹ ತಡೆಯುವುದು ಹೇಗೆ...?
ಇಂದು ಮಕ್ಕಳ ದಿನಾಚರಣೆ, ಈ ದಿನದಂದು ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಡಯಾಬಿಟಿಸ್ ನಿಯಂತ್ರಿಸಲು ಒಂದಷ್ಟು ಸಲಹೆಯನ್ನು ವೈದ್ಯರು ನೀಡಿದ್ದಾರೆ.

