ರಾಜ್ಯರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚಳ; ಒಂದು ಲಕ್ಷ ಕೋವಿಡ್ ಲಸಿಕೆಗೆ ಆರೋಗ್ಯ ಅಧಿಕಾರಿಗಳ ಬೇಡಿಕೆ
ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ ಕರ್ನಾಟಕದ ಜಿಲ್ಲಾ ಆರೋಗ್ಯ ಅಧಿಕಾರಿಗಳು (ಡಿಎಚ್ಒ) ಒಟ್ಟು 1 ಲಕ್ಷ ಡೋಸ್ ಕೋವಿಡ್ ಲಸಿಕೆಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ.