health officials

ಮೆದುಳು ತಿನ್ನುವ ಅಮೀಬಾ: ರಾಜ್ಯದಲ್ಲಿ ಸೋಂಕು ಪತ್ತೆಯಾಗಿಲ್ಲ; ಆರೋಗ್ಯಾಧಿಕಾರಿಗಳು
ರಾಜ್ಯ

ಮೆದುಳು ತಿನ್ನುವ ಅಮೀಬಾ: ರಾಜ್ಯದಲ್ಲಿ ಸೋಂಕು ಪತ್ತೆಯಾಗಿಲ್ಲ; ಆರೋಗ್ಯಾಧಿಕಾರಿಗಳು

ನೇಗ್ಲೇರಿಯಾ ಫೌಲೇರಿ ಅಮೀಬಾದಿಂದ ಉಂಟಾಗುವ ಅಮೀಬಿಕ್ ಎನ್ಸೆಫಾಲಿಟಿಸ್ ಕಲುಷಿತ ನೀರಿಗೆ ಒಡ್ಡಿಕೊಂಡ ಒಂದರಿಂದ ಒಂಬತ್ತು ದಿನಗಳ ನಂತರ ಬೆಳವಣಿಗೆಯಾಗುತ್ತದೆ. ಸೋಂಕು ಮೂಗಿನ ಕುಹರದ ಮೂಲಕ ಪ್ರವೇಶಿಸುತ್ತದೆ. ವೇಗವಾಗಿ ಮಿದುಳು ಪ್ರವೇಶಿಸಿ, ಮಾರಕವಾಗಿ ಪರಿಣಮಿಸಲಿದೆ.

ಈಡೇರದ ಬೇಡಿಕೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿಕೆ
ರಾಜ್ಯ

ಈಡೇರದ ಬೇಡಿಕೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿಕೆ

ಆರೋಗ್ಯ ಸೌಧದಲ್ಲಿ ಗುರುವಾರ ಮಧ್ಯಾಹ್ನ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲಾಯಿತು.

ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಆರೋಗ್ಯಾಧಿಕಾರಿಗಳೂ ಭಾಗಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯ

ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಆರೋಗ್ಯಾಧಿಕಾರಿಗಳೂ ಭಾಗಿ: ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ದಂಧೆಯಲ್ಲಿ ಆರೋಗ್ಯ ಇಲಾಖೆಯ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.

ಆರೋಗ್ಯ ಅಧಿಕಾರಿಗಳು, ಆಸ್ಪತ್ರೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕರ್ನಾಟಕ ಲೋಕಾಯುಕ್ತ
ರಾಜ್ಯ

ಆರೋಗ್ಯ ಅಧಿಕಾರಿಗಳು, ಆಸ್ಪತ್ರೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕರ್ನಾಟಕ ಲೋಕಾಯುಕ್ತ

ಬಿಬಿಎಂಪಿ ಸೇರಿದಂತೆ 21 ರಾಜ್ಯ ಸರ್ಕಾರಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಹಠಾತ್ ಭೇಟಿ ನೀಡಿದಾಗ ಕಂಡುಬಂದ ಹಲವಾರು ನ್ಯೂನತೆಗಳನ್ನು ಗಮನಿಸಿದ ಕರ್ನಾಟಕ ಲೋಕಾಯುಕ್ತ, ರಾಜ್ಯ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಆಸ್ಪತ್ರೆಗಳ ಮುಖ್ಯಸ್ಥರ ವಿರುದ್ಧ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದೆ.

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಕೌನ್ಸಿಲಿಂಗ್ ಮಾಡಲು ಬಿಬಿಎಂಪಿ ನಿರ್ಧಾರ
ರಾಜ್ಯ

ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಕೌನ್ಸಿಲಿಂಗ್ ಮಾಡಲು ಬಿಬಿಎಂಪಿ ನಿರ್ಧಾರ

ಒಂದೆಡೆ ಕೊರೋನಾ ಸೋಂಕು ಭಯ ಮತ್ತೊಂದೆಡೆ ಸಾಮಾಜಿಕ ಬಹಿಷ್ಕಾರ ಎರಡೂ ಭೀತಿ ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಮಾನಸಿಕ ರೋಗಗಳನ್ನು ಆರಂಭಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಂಕಿನಿಂದ ಗುಣಮುಖರಾದ ಜನರಿಗೆ ಕೌನ್ಸಿಲಿಂಗ್ ಮಾಡಲು ಬಿಬಿಎಂಬಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಕಲಬುರಗಿಯಲ್ಲಿ ಕೊರೊನಾ ಸೋಂಕಿತ ವೃದ್ಧೆಯನ್ನು ಮನೆಯಲ್ಲೇ ಬಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ!
ರಾಜ್ಯ

ಕಲಬುರಗಿಯಲ್ಲಿ ಕೊರೊನಾ ಸೋಂಕಿತ ವೃದ್ಧೆಯನ್ನು ಮನೆಯಲ್ಲೇ ಬಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ!

ಕೊರೊನಾ ಸೋಂಕು ಹೆಚ್ಚಳಗೊಂಡ ನಂತರ ರಾಜ್ಯದಲ್ಲಿ ಅಮಾನವೀಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಅಳಿಸಿ ಹೋಗುತ್ತಿರುವ ಕ್ವಾರಂಟೈನ್ ಸ್ಟ್ಯಾಂಪ್: ಅಧಿಕಾರಿಗಳಿಗೆ ಶುರುವಾಯ್ತು ಹೊಸ ತಲೆನೋವು
ರಾಜ್ಯ

ಅಳಿಸಿ ಹೋಗುತ್ತಿರುವ ಕ್ವಾರಂಟೈನ್ ಸ್ಟ್ಯಾಂಪ್: ಅಧಿಕಾರಿಗಳಿಗೆ ಶುರುವಾಯ್ತು ಹೊಸ ತಲೆನೋವು

ವ್ಯಕ್ತಿಯೊಬ್ಬರು ಹೋಂ ಕ್ವಾರಂಟೈನ್ ನಲ್ಲಿದ್ದಾರೆಂದರೆ ಅವರನ್ನು ಕಂಡು ಹಿಡಿಯಲು ಇರುವ ಏಕೈಕ ಮಾರ್ಗವೆಂದರೆ, ಕೈಗಳ ಮೇಲಿರುವ ಸ್ಟ್ಯಾಂಪ್. ಆದರೆ, ಅಂತಹ ಸ್ಟ್ಯಾಂಪನ್ನೇ ಅಳಿಸುತ್ತಿರುವ ಕೆಲವರು ಸ್ವತಂತ್ರವಾಗಿ ರಸ್ತೆಗಳಲ್ಲಿ ಓಡಾಡಲು ಆರಂಭಿಸುತ್ತಿದ್ದಾರೆ. ಇಂತಹ ಬೆಳವಣಿಗೆ ಇದೀಗ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

ಚೆನ್ನೈನ ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿವೆಯೇ?: ವಾಸ್ತವಕ್ಕೆ ಕನ್ನಡಿ ಹಿಡಿದಂತಿದೆ ಈ ನಿದರ್ಶನ!
ದೇಶ

ಚೆನ್ನೈನ ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿವೆಯೇ?: ವಾಸ್ತವಕ್ಕೆ ಕನ್ನಡಿ ಹಿಡಿದಂತಿದೆ ಈ ನಿದರ್ಶನ!

ಇನ್ನು ಬದುಕಿಸಲು ಸಾಧ್ಯವಾಗುವುದಿಲ್ಲ ಎಂದು ಕಂಡುಬರುತ್ತಿದ್ದಂತೆ ಕೊರೋನಾ ಸೋಂಕಿತ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಉಲ್ಲೇಖಿಸುತ್ತಾರೆಯೇ? 

ಕೊರೋನಾ: ಜಾಗೃತಿ ಮೂಡಿಸಬೇಕಾದ ಆರೋಗ್ಯ ಇಲಾಖೆಯಿಂದಲೇ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ! 
ರಾಜ್ಯ

ಕೊರೋನಾ: ಜಾಗೃತಿ ಮೂಡಿಸಬೇಕಾದ ಆರೋಗ್ಯ ಇಲಾಖೆಯಿಂದಲೇ ಸಾಮಾಜಿಕ ಅಂತರ ನಿಯಮ ಉಲ್ಲಂಘನೆ! 

ಮಾರಣಾಂತಿಕ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿ, ಆರೋಗ್ಯದ ಬಗ್ಗೆ ಗಮನ ಹರಿಸಿ ಎಂದು ಜನರಲ್ಲಿ ಜಾಗೃತಿ ಮೂಡಿಸಬೇಕಾದವರೇ ಸಾಮಾಜಿಕ ಅಂತರದ ನಿಯಮವನ್ನು ಉಲ್ಲಂಘಿಸಿದ ಪ್ರಸಂಗ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.