health problems

ಸಕ್ಕರೆ ತ್ಯಜಿಸುವುದರಿಂದ ಆಗುವ 6 ಆರೋಗ್ಯ ಪ್ರಯೋಜನಗಳು
ನಮ್ಮ ದಿನನಿತ್ಯದ ಜೀವನದಲ್ಲಿ ಸಕ್ಕರೆಯು ನಾವು ಆಹಾರದಲ್ಲಿ ಬಳಸುವ ನೆಚ್ಚಿನ ಪದಾರ್ಥವಾಗಿದೆ. ಆದರೆ, ಅತಿಯಾದ ಸಕ್ಕರೆ ಸೇವನೆಯು ಬೊಜ್ಜು, ಮಧುಮೇಹ ಮತ್ತು ಹೃದ್ರೋಗ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯಕರ ಜೀವನಶೈಲಿಗೆ ಸಕ್ಕರೆ ತ್ಯಜಿಸುವುದು ಉತ್ತಮ.

ಸಮಂತಾ ರೀತಿ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ 'ನಂದ ಲವ್ಸ್ ನಂದಿತಾ' ಸಿನಿಮಾ ನಾಯಕಿ ನಂದಿತಾ ಶ್ವೇತಾ!
ನಂದ ಲವ್ಸ್ ನಂದಿತಾ ಚಿತ್ರದ ಮೂಲಕ ಫೇಮಸ್ ಆಗಿರುವ ನಟಿ ನಂದಿತಾ ಶ್ವೇತಾ ವಿಚಿತ್ರ ಕಾಯಿಲೆಗೆ ತುತ್ತಾಗಿದ್ದಾರಂತೆ. ಜಿಂಕೆ ಮರಿ ನಾ, ಜಿಂಕೆ ಮರಿ ನಾ ಎಂಬ ಹಾಡಿನ ಮೂಲಕ ನಟಿ ಭಾರೀ ಜನಪ್ರಿಯತೆ ಪಡೆದಿದ್ದಾರೆ.

ಕೋವಿಡ್-19 ಭಯಕ್ಕೆ ಹಿರಿಯ ನಾಗರಿಕರೇ, ನಿಮಗೆ ನೀವೇ ಔಷಧಿ ತೆಗೆದುಕೊಳ್ಳುತ್ತಿದ್ದೀರಾ, ಎಚ್ಚರ!
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರ ಮಧ್ಯೆ ಕೋವಿಡ್ ನಿಂದ ರಕ್ಷಿಸಿಕೊಳ್ಳಲು ಹಲವು ಹಿರಿಯ ನಾಗರಿಕರು ವೈದ್ಯರುಗಳ ಸಲಹೆ ಇಲ್ಲದೆ ಸತತವಾಗಿ ಐದಕ್ಕಿಂತ ಹೆಚ್ಚು ಮಾತ್ರೆಗಳನ್ನು ಸೇವಿಸುತ್ತಿದ್ದು, ಇದರಿಂದ ತೀವ್ರ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಮೆದುಳಿನ ಮಂಜು, ಶ್ವಾಸಕೋಶ ಊದಿಕೊಳ್ಳುವಿಕೆ; ಗುಣಮುಖವಾದರೂ ಬೆನ್ನ ಬಿಡದ ಕೊರೋನಾ ಆರೋಗ್ಯ ಸಮಸ್ಯೆಗಳು
ದೇಶಾದ್ಯಂತ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿರುವಂತೆಯೇ ಇತ್ತ ಸೋಂಕಿನಿಂದ ಗುಣಮುಖರಾದವರಲ್ಲೂ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿರುವುದು ವೈದ್ಯ ಲೋಕಕ್ಕೆ ಹೊಸ ತಲೆನೋವು ತಂದಿಟ್ಟಿದೆ.

ಬಾಲ್ಯದ ಆತ್ಮೀಯ ಸ್ನೇಹ ಪ್ರೌಢಾವಸ್ಥೆಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಲು ಸಹಕಾರಿ!
ಬಾಲ್ಯದಲ್ಲಿ ಆತ್ಮೀಯ ಸ್ನೇಹವನ್ನು ಹೊಂದುವುದರಿಂದ ಪ್ರೌಢಾವಸ್ಥೆಯ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದೆಂಬ ಅಂಶವನ್ನು ಹೊಸ ಸಶೋಧನೆಯೊಂದು ಬಹಿರಂಗಪಡಿಸಿದೆ.

