health secretary

ಲಂಡನ್: ಬೋರಿಸ್ ಜಾನ್ಸನ್ ಆಡಳಿತ ವೈಖರಿಗೆ ಬೇಸರ; ಆರೋಗ್ಯ ಕಾರ್ಯದರ್ಶಿ ರಿಷಿ ಸುನಕ್ ರಾಜೀನಾಮೆ
ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ, ಬ್ರಿಟನ್ ಹಣಕಾಸು ಖಾತೆ ಸಚಿವ ರಿಷಿ ಸುನಾಕ್ ಹಾಗೂ ಬ್ರಿಟನ್ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಂಚ ರಾಜ್ಯಗಳಲ್ಲಿ ಚುನಾವಣೆ ಸಿದ್ಧತೆ, ಓಮಿಕ್ರಾನ್ ಕುರಿತು ಕೇಂದ್ರ ಆರೋಗ್ಯ ಕಾರ್ಯದರ್ಶಿಯಿಂದ ಆಯೋಗಕ್ಕೆ ಮಾಹಿತಿ
ಮುಂದಿನ ವರ್ಷದ ಆರಂಭದಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ತಯಾರಿ ನಡೆಸುತ್ತಿದ್ದು, ಅದರ ಉನ್ನತ ಅಧಿಕಾರಿಗಳು ಸೋಮವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಸಂವಾದ ನಡೆಸಲಿದ್ದಾರೆ.

ಬಾಲಿವುಡ್ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್'ಗೆ ಕೊರೋನಾ ಪಾಸಿಟಿವ್
ಬಾಲಿವುಡ್ ನಟ ಹಾಗೂ ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಬುಧವಾರ ತಿಳಿದುಬಂದಿದೆ.

ಕೊರೋನಾ ನಿಭಾಯಿಸುವಲ್ಲಿ ವಿಫಲ: ತ.ನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಡಾ.ಬೀಲಾ ರಾಜೇಶ್ ವರ್ಗಾವಣೆ
ಕೊರೋನಾ ವೈರಸ್ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲಗೊಂಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಿಂದ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಡಾ.ಬೀಲಾ ರಾಜೇಶ್ ಅವರನ್ನು ತಮಿಳುನಾಡು ಸರ್ಕಾರ ವರ್ಗಾವಣೆ ಮಾಡಿದ್ದು, ಬೀಲಾ ಅವರ ಸ್ಥಾನಕ್ಕೆ ಡಾ.ಜೆ.ರಾಧಾಕೃಷ್ಣನ್ ಅವರನ್ನು ನೇಮಕ ಮಾಡಿದೆ.

ಕೋವಿಡ್ ಸಂಕಷ್ಟದ ನಡುವೆ ದೀದಿ ರಾಜಕೀಯ? ಪಶ್ಚಿಮ ಬಂಗಾಳ ಆರೋಗ್ಯ ಕಾರ್ಯದರ್ಶಿ ಬದಲು
ಮಮತಾ ಬ್ಯಾನರ್ಜಿ ಸರ್ಕಾರ ಕೊರೋನಾವೈರಸ್ ಸೋಂಕಿತರ ಲೆಕ್ಕವನ್ನು ಮುಚ್ಚಿಡಲಾಗುತ್ತಿದೆ ಎಂಬ ಆರೋಪದ ಬೆನ್ನಲ್ಲೇ ಪಶ್ಚಿಮ ಬಂಗಾಳ ಆರೋಗ್ಯ ಕಾರ್ಯದರ್ಶಿ ವಿವೇಕ್ ಕುಮಾರ್ ಅವರನ್ನು ಪರಿಸರ ಇಲಾಖೆಗೆ ವರ್ಗಾಯಿಸಲಾಗಿದೆ. ಅದೇ ವೇಳೆ ವಿವೇಕ್ ಅವರ ಸ್ಥಾನಕ್ಕೆ ಗಿ ನಾರಾಯಣ್ ಸ್ವರೂಪ್ ನಿಗಮ್ ಅವರನ್ನು ಹೆಸರಿಸಲಾಗಿದೆ.

