health staff

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮುಷ್ಕರಕ್ಕೆ ಆರೋಗ್ಯ ಸಿಬ್ಬಂದಿ ಮುಂದು; ಸರ್ಕಾರ ಕಾನೂನು ಕ್ರಮದ ಎಚ್ಚರಿಕೆ
ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಮತ್ತು ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಸಾಮೂಹಿಕ ಮುಷ್ಕರದಂತಹ ಕ್ರಮಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ.

ಸಂಡೂರು: ಗದ್ದೆಗಳಿಗೇ ಹೋಗಿ ರೈತರಿಗೆ ಲಸಿಕೆ ಹಾಕಿದ ಆರೋಗ್ಯ ಇಲಾಖೆ ಸಿಬ್ಬಂದಿ!
ಹಳ್ಳಿಗಳಲ್ಲಿ ಅನೇಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಹೀಗಿರುವಾಗ ಗ್ರಾಮದಲ್ಲಿರುವ ಎಲ್ಲರೂ ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಇಲ್ಲವೇ, ಹಾಕಿಸಿಕೊಳ್ಳದವರಿಗೆ ಹೇಗೆ ಹಾಕುವುದು ಎಂಬ ಬಗ್ಗೆ ಬಳ್ಳಾರಿ ಜಿಲ್ಲಾಡಳಿತ ನವೀನ ಆಲೋಚನೆ ನಡೆಸಿದೆ.

ಸಾಕಷ್ಟು ಹಾಸಿಗೆ ಇದೆ, ಆದರೆ, ಆರೋಗ್ಯ ಸಿಬ್ಬಂದಿಗಳೇ ಇಲ್ಲ: ಕೊರೋನಾ ವಿರುದ್ಧದ ಮೈಸೂರು ಹೋರಾಟಕ್ಕೆ ಹಿನ್ನಡೆ?
ಕೊರೋನಾ ವಿರುದ್ಧ ಮೈಸೂರು ಜಿಲ್ಲಾ ಆಡಳಿತ ಮಂಡಳಿ ದಿಟ್ಟ ಹೋರಾಟ ನಡೆಸುತ್ತಿರುವ ನಡುವಲ್ಲೇ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರು ದಾಖಲಾಗಲು ಹಾಸಿಗೆಗಳು ಖಾಲಿಯಿದ್ದರೂ, ಆರೋಗ್ಯ ಸಿಬ್ಬಂದಿಗಳ ಕೊರತೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇದರಿಂದ ಆತಂಕ ಹೆಚ್ಚಾಗುವಂತೆ ಮಾಡಿದೆ.

