ರಾಜ್ಯಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು
ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.