ರಾಜ್ಯಧಾರವಾಡ ಆರೋಗ್ಯ ಸಿಬ್ಬಂದಿಗಳ ಆತ್ಮಹತ್ಯೆ ಯತ್ನ: ಹೆಚ್ಚಿದ ಆತಂಕ, ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ
ಧಾರವಾಡ ಆರೋಗ್ಯ ಸಿಬ್ಬಂದಿಗಳು ಪದೇ ಪದೇ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೂಚಿಸಿದ್ದಾರೆ.