Health tips

ಅಧಿಕ ರಕ್ತದೊತ್ತಡ-ಮಧುಮೇಹಕ್ಕೆ ರಾಮಬಾಣ ಈ ಮೂರು ಎಲೆಗಳು
ವೆಬ್ ಸ್ಟೋರೀಸ್

ಅಧಿಕ ರಕ್ತದೊತ್ತಡ-ಮಧುಮೇಹಕ್ಕೆ ರಾಮಬಾಣ ಈ ಮೂರು ಎಲೆಗಳು

ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ನಿರ್ವಹಣೆಯಲ್ಲಿ ನಮಗೆ ಸುಲಭವಾಗಿ ದೊರೆಯುವ ಮೂರು ಎಲೆಗಳು ರಾಮಬಾಣವಾಗಬಲ್ಲವು.

ಅಧಿಕ ರಕ್ತದೊತ್ತಡ-ಮಧುಮೇಹಕ್ಕೆ ರಾಮಬಾಣ ಈ ಮೂರು ಎಲೆಗಳು
ಆರೋಗ್ಯ

ಅಧಿಕ ರಕ್ತದೊತ್ತಡ-ಮಧುಮೇಹಕ್ಕೆ ರಾಮಬಾಣ ಈ ಮೂರು ಎಲೆಗಳು

ಜಾಗತಿಕವಾಗಿ ಲಕ್ಷಾಂತರ ಜನರು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದು, ಈ ಎರಡು ಆರೋಗ್ಯ ಪರಿಸ್ಥಿತಿಗಳು ಹೆಚ್ಚಿನ ಆರೋಗ್ಯ ಸಮಸ್ಯೆಗಳಿಗೆ ಮೂಲವಾಗಿ ಕಾರ್ಯನಿರ್ವಹಿಸುತ್ತವೆ. 

ಪುರುಷರಲ್ಲಿ ಸಂತಾನಹೀನತೆ (ಕುಶಲವೇ ಕ್ಷೇಮವೇ)
ಅಂಕಣಗಳು

ಪುರುಷರಲ್ಲಿ ಸಂತಾನಹೀನತೆ (ಕುಶಲವೇ ಕ್ಷೇಮವೇ)

ಪುರುಷರಲ್ಲಿ ಫಲವಂತಿಕೆಯನ್ನು ವೀರ್ಯಾಣುಗಳ ಪ್ರಮಾಣ, ಚಲನೆ ಮತ್ತು ಗುಣಮಟ್ಟಗಳು ನಿರ್ಧರಿಸುತ್ತವೆ. ವೀರ್ಯಾಣುಗಳ ಪ್ರಮಾಣ ಸಾಕಷ್ಟು ಇಲ್ಲದಿದ್ದರೆ ಅಥವಾ ಅವು ಕಡಿಮೆ ಗುಣಮಟ್ಟದ್ದಾಗಿದ್ದರೆ ಮಕ್ಕಳನ್ನು ಪಡೆಯುವುದು ಕಷ್ಟವಾಗುತ್ತದೆ.

ಚಳಿಗಾಲ: ಹುಳುಕಡ್ಡಿ ಅಥವಾ ಗಜಕರ್ಣ ನಿರ್ವಹಣೆ-ನಿವಾರಣೆ ಹೇಗೆ? part-1
ಆರೋಗ್ಯ

ಚಳಿಗಾಲ: ಹುಳುಕಡ್ಡಿ ಅಥವಾ ಗಜಕರ್ಣ ನಿರ್ವಹಣೆ-ನಿವಾರಣೆ ಹೇಗೆ? part-1

ಹುಳುಕಡ್ಡಿಯನ್ನು ಶಿಲೀಂಧ್ರ ಸೋಂಕು ಅಥವಾ ಗಜಕರ್ಣ ಎಂದೂ ಕರೆಯುತ್ತಾರೆ. ಇದು ತಗುಲಿದಾಗ ಉಬ್ಬಾದ ಅಂಟು ಹೊಂದಿರುವ ದುಂಡಗಿನ ಆಕಾರದ ದದ್ದು ಅಥವಾ ಗುಳ್ಳೆ ಚರ್ಮದ ಮೇಲೆ ಕಾಣಿಸಿಕೊಂಡು ಕಡಿತ ಉಂಟುಮಾಡುತ್ತದೆ. 

ಚಳಿಗಾಲದಲ್ಲಿ ಕಾಡುವ ಅನಾರೋಗ್ಯ: ಯಾವಾಗ ವೈದ್ಯರ ಸಂಪರ್ಕಿಸಬೇಕು?
ಆರೋಗ್ಯ

ಚಳಿಗಾಲದಲ್ಲಿ ಕಾಡುವ ಅನಾರೋಗ್ಯ: ಯಾವಾಗ ವೈದ್ಯರ ಸಂಪರ್ಕಿಸಬೇಕು?

ಚಳಿಗಾಲದಲ್ಲಿ ಮಕ್ಕಳು ಸೋಂಕುಗಳಿಗೆ ತುತ್ತಾಗುವುದು ಸಾಮಾನ್ಯ. ಫ್ಲೂ, ನೆಗಡಿ, ಗಂಟಲು ನೋವು ಮತ್ತು ಸೈನುಸೈಟಿಸ್‌ನಂತಹ ಉಸಿರಾಟದ ಸೋಂಕುಗಳು ಈ ಸಮಯದಲ್ಲಿ ಕಾಣಿಸಿಕೊಳ್ಳುತ್ತವೆ. 

ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳು
ಜೀವನಶೈಲಿ

ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳು

ದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯವಿರುವ ಆಯ್ಕೆಗಳಿದ್ದರೂ, ಉತ್ತಮ ಆಯ್ಕೆ ಎಂದರೆ ಅದು ನೈಸರ್ಗಿಕ ಪ್ರಕ್ರಿಯೆಗಳು ಮಾತ್ರವೇ.. ನಿಮ್ಮ ಕಣ್ಣಿನ ಆರೋಗ್ಯ ಹೆಚ್ಚಿಸುವ ಕೆಲ ಆರೋಗ್ಯಕರ ಸಲಹೆಗಳು ಇಂತಿವೆ.

ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸರಳ ಮಾರ್ಗಗಳು
ಆರೋಗ್ಯ

ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸರಳ ಮಾರ್ಗಗಳು

ದೈನಂದಿನ ಚಟುವಟಿಕೆಗಳಿಗೆ ಉತ್ತಮ ದೃಷ್ಟಿ ಅತ್ಯಗತ್ಯ, ಆದರೂ ಅನೇಕ ಜನರು ಆರೋಗ್ಯಕರ ದೃಷ್ಟಿಯನ್ನು ಕಾಪಾಡಿಕೊಳ್ಳಲು ಕಷ್ಟಪಡುತ್ತಾರೆ. ಕಣ್ಣಿನ ಆರೋಗ್ಯ ಹೆಚ್ಚಿಸುವ ಕೆಲ ಆರೋಗ್ಯಕರ ಸಲಹೆಗಳು ಇಂತಿವೆ.

ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!
ಆರೋಗ್ಯ

ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ಹೊನಗೊನ್ನೆ ಸೊಪ್ಪು: ಕಣ್ಣಿನ ದೋಷಕ್ಕೆ ಮಾತ್ರವಲ್ಲ ಇನ್ನೂ11 ಸಮಸ್ಯೆಗಳಿಗೆ ರಾಮಬಾಣ
ಆರೋಗ್ಯ

ಹೊನಗೊನ್ನೆ ಸೊಪ್ಪು: ಕಣ್ಣಿನ ದೋಷಕ್ಕೆ ಮಾತ್ರವಲ್ಲ ಇನ್ನೂ11 ಸಮಸ್ಯೆಗಳಿಗೆ ರಾಮಬಾಣ

ಹೊನಗೊನ್ನೆ ಸೊಪ್ಪು.. ಈ ಪದ ಸಾಮಾನ್ಯವಾಗಿ ದಕ್ಷಿಣ ಭಾರತದ ಹಳ್ಳಿಗಾಡಿನಲ್ಲಿ ಸಾಮಾನ್ಯವಾಗಿ ಕೇಳಿಬರುತ್ತದೆ. ಈ ಹೊನಗೊನ್ನೆ ಸೊಪ್ಪು ದಕ್ಷಿಣ ಭಾರತದ ಹಳ್ಳಿಗಾಡಿನ ನಿವಾಸಿಗಳ ದೈನಂದಿನ ಆಹಾರ ಪದ್ಧತಿಯ ಪ್ರಮುಖ ಆಹಾರವಾಗಿದೆ.