ಕ್ರಿಕೆಟ್3 ವರ್ಷಕ್ಕೂ ಹೆಚ್ಚು ಕಾಲದಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಆರೋಗ್ಯದ ಕುರಿತು ಮಹತ್ವದ ಮಾಹಿತಿ ನೀಡಿದ PCB ಮಾಜಿ ಮುಖ್ಯಸ್ಥ!
ಇತ್ತೀಚೆಗೆ, ಭಾರತದ ಕಪಿಲ್ ದೇವ್ ಮತ್ತು ಸುನೀಲ್ ಗವಾಸ್ಕರ್ ಸೇರಿದಂತೆ 22 ಮಂದಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಪತ್ರವೊಂದನ್ನು ಬರೆದಿದ್ದು, ಇಮ್ರಾನ್ ಖಾನ್ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಕೋರಿದ್ದಾರೆ.