Health

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ಮಧುಮೇಹ, ಬೊಜ್ಜು, ಕೂದಲಿನ ಸಮಸ್ಯೆ: ಆಲ್ ರೌಂಡರ್ 'ಬಿಲ್ವಪತ್ರೆ'ಯ ಆರೋಗ್ಯಕಾರಿ ಗುಣಗಳು
ಆಯುರ್ವೇದದ ಪ್ರಕಾರ ಬಿಲ್ವಪತ್ರೆಯು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಬಿಲ್ವಪತ್ರೆಯ ಮರದ ಪ್ರತಿಯೊಂದು ಭಾಗವು, ಎಂದರೆ ಬೇರು, ತೊಗಟೆ, ಪತ್ರೆ ಹಾಗೂ ಕಾಯಿ ಹಣ್ಣು ಎಲ್ಲವೂ ಔಷಧಿ ಗುಣಗಳನ್ನು ಹೊಂದಿದೆ. ಕಾಯಿಯ ತಿರುಳನ್ನು ಸಿಮೆಂಟ್ ಗೆ ಬಲ ಕೊಡಲು ಉಪಯೋಗಿಸಲಾಗುತ್ತದೆ.
ಮಧುಮೇಹ, ಬೊಜ್ಜು, ಕೂದಲಿನ ಸಮಸ್ಯೆ: ಆಲ್ ರೌಂಡರ್ 'ಬಿಲ್ವಪತ್ರೆ'ಯ ಆರೋಗ್ಯಕಾರಿ ಗುಣಗಳು
ಆಯುರ್ವೇದದ ಪ್ರಕಾರ ಬಿಲ್ವಪತ್ರೆಯು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಬಿಲ್ವಪತ್ರೆಯ ಮರದ ಪ್ರತಿಯೊಂದು ಭಾಗವು, ಎಂದರೆ ಬೇರು, ತೊಗಟೆ, ಪತ್ರೆ ಹಾಗೂ ಕಾಯಿ ಹಣ್ಣು ಎಲ್ಲವೂ ಔಷಧಿ ಗುಣಗಳನ್ನು ಹೊಂದಿದೆ. ಕಾಯಿಯ ತಿರುಳನ್ನು ಸಿಮೆಂಟ್ ಗೆ ಬಲ ಕೊಡಲ

ತುಟಿಗಳ ಮೂಲೆಗಳಲ್ಲಿ ಬಿರುಕು ಬಿಡುತ್ತಿದೆಯೇ? ಈ ರೋಗದ ಲಕ್ಷಣವಾಗಿರಬಹುದು...
ಆಂಗ್ಯುಲರ್ ಚೀಲೈಟಿಸ್ ಎಂದು ಕರೆಯಲ್ಪಡುವ ಉರಿಯೂತದ ಚರ್ಮದ ಕಾಯಿಲೆಯು ಬಾಯಿಯ ಮೂಲೆಗಳಲ್ಲಿ ಊದಿಕೊಂಡ, ಕೆಂಪು ಪ್ಯಾಚ್ ಗಳಿಗೆ ಕಾರಣವಾಗುತ್ತದೆ. ಇದು ಸಾಮಾನ್ಯವಾಗಿ ಗಂಭೀರ ಸಮಸ್ಯೆಗಳೇನು ಅಲ್ಲ. ಆದರೆ, ಆಹಾರ ಸೇವನೆ ವೇಳೆ ಸಮಸ್ಯೆ ಉಂಟು ಮಾಡುತ್ತದೆ.

ಗೌಟ್ ಸಮಸ್ಯೆ (ಕುಶಲವೇ ಕ್ಷೇಮವೇ)
ಇಂದು ನಮ್ಮ ಬದಲಾದ ಜೀವನಶೈಲಿಯಿಂದಾಗಿ ಹಲವಾರು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಇವುಗಳಲ್ಲಿ ಗೌಟ್ ಕೂಡ ಒಂದು. ಗೌಟ್ ಸಂಧಿವಾತದ (ಆರ್ಥ್ರೈಟಿಸ್) ಒಂದು ರೂಪ. ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಇದರ ಪ್ರಮುಖ ಲಕ್ಷಣಗಳಲ್ಲಿ ಒಂದು.

ಸ್ತನ್ಯಪಾನದಿಂದ ಪ್ರಸವಾನಂತರದ ಖಿನ್ನತೆ ದೂರ!
ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ.

ವಿಟಮಿನ್ ಡಿ ಕೊರತೆಯು ತೀವ್ರವಾದ ಕಂಜಂಕ್ಟಿವಿಟಿಸ್ ಗೆ ಕಾರಣವಾಗಬಹುದು: ತಜ್ಞರ ಎಚ್ಚರಿಕೆ
ರೋಗನಿರೋಧಕ ಶಕ್ತಿ ಕಡಿಮೆಯಾದವರಲ್ಲಿ ತೀವ್ರವಾದ ಸೋಂಕಿಗೆ ಕಾರಣವಾದ ಕೋವಿಡ್‌ನಂತೆಯೇ, ತೀವ್ರವಾದ ಕಂಜಂಕ್ಟಿವಿಟಿಸ್ (ಗುಲಾಬಿ ಕಣ್ಣಿನ ಸಮಸ್ಯೆ) ಪ್ರಕರಣಗಳು ವಿಟಮಿನ್ ಡಿ ಕೊರತೆಯಿರುವ ರೋಗಿಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ತಜ್ಞರು ಗಮನಿಸಿದ್ದಾರೆ.

ನುಗ್ಗೆಕಾಯಿ ಸೇವನೆಯಿಂದ ಸಿಗುವ ಆರೋಗ್ಯಕರ ಲಾಭಗಳು
ನುಗ್ಗೆಕಾಯಿ ತಿಂದರೆ ಹಲವು ರೀತಿಯ ಲಾಭಗಳಿದ್ದು, ಕೇವಲ ನುಗ್ಗೆಕಾಯಿ ಮಾತ್ರವಲ್ಲದೆ ಅದರ ಸೊಪ್ಪು ಹಾಗೂ ತೊಗಟೆಯು ನಮಗೆ ಹಲವಾರು ರೀತಿಯಿಂದ ಆರೋಗ್ಯದಲ್ಲಿ ನೆರವಾಗುವುದು. ನುಗ್ಗೆಯನ್ನು ಹಲವು ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ.

ಅಂಗಾಂಗ ದಾನ (ಕುಶಲವೇ ಕ್ಷೇಮವೇ)
ನಾವು ಪತ್ರಿಕೆಗಳಲ್ಲಿ ‘ಸಾವಿನಲ್ಲೂ ಸಾರ್ಥಕತೆ: ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ಆರು ಮಂದಿಗೆ ಜೋಡಣೆ’ ಮತ್ತು ‘ಮೃತ ಯುವತಿಯಿಂದ ಎಂಟು ಮಂದಿಗೆ ಅಂಗ ದಾನ’ ಎಂಬ ಸುದ್ದಿಗಳನ್ನು ಆಗಾಗ ಓದುತ್ತಲೇ ಇರುತ್ತೇವೆ...

