Health

ಡಿಹೆಚ್ಎ ಎಂದರೇನು? ಗರ್ಭಿಣಿ ಮಹಿಳೆಯರಿಗೆ ಇದು ಎಷ್ಟು ಮುಖ್ಯ? ಇಲ್ಲಿದೆ ಮಾಹಿತಿ...
ತಾಯಿಯ ಹೊಟ್ಟೆಯಲ್ಲಿದ್ದಾಗ ಮಗು ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳುತ್ತಿರುತ್ತದೆ. ಈ ಸಂದರ್ಭದಲ್ಲಿ ಮಹಿಳೆಯರು ಅತೀ ಹೆಚ್ಚು ಪೋಷಕಾಂಶ ಇರುವಂತಹ ಆಹಾರವನ್ನು ಸೇವನೆ ಮಾಡುವುದು ಅತ್ಯವಶ್ಯಕವಾಗಿರುತ್ತದೆ. ಇದರಿಂದ ತಾಯಿಯ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುವುದಲ್ಲದೆ, ಮಗುವಿನ ಬೆಳವಣಿಗೆ ಕೂಡ ಉತ್ತಮವಾಗಿರುತ್ತದೆ.

ಇಂದು ಇಡೀ ಜಗತ್ತು ಕೋವಿಡ್ ವಿರುದ್ಧ ಹೋರಾಡುತ್ತಿರುವಾಗ ಯೋಗ ಭರವಸೆಯ ಆಶಾಕಿರಣವಾಗಿದೆ: ಪ್ರಧಾನಿ ಮೋದಿ
ಇಂದು ಇಡೀ ಜಗತ್ತು ಕೋವಿಡ್-19 ಮಹಾಮಾರಿ ಸಾಂಕ್ರಾಮಿಕ ವಿರುದ್ಧ ಹೋರಾಡುತ್ತಿರುವಾಗ ಯೋಗ ನಮ್ಮ ಜೀವನದಲ್ಲಿ ಭರವಸೆಯ ಆಶಾಕಿರಣವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 7ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕೋವಿಡ್ ನಿಂದ ಗುಣಮುಖ: ನಂತರ ಕಾಡುವ ನಿಶ್ಶಕ್ತಿ, ಆಯಾಸ, ಒಣ ಕೆಮ್ಮು ನಿರ್ವಹಣೆ ಹೇಗೆ?
ನೀವು ಕೋವಿಡ್ನಿಂದ ಚೇತರಿಸಿಕೊಳ್ಳುತ್ತಿದ್ದರೆ ಅಥವಾ ಆಸ್ಪತ್ರೆಯಿಂದ ಮನೆಗೆ ಮರಳಿದ್ದರೆ, ನಿಮ್ಮ ಎಂದಿನ ಜೀವನಕ್ಕೆ ಮರಳುವವರೆಗೆ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಎದುರಾಗುವುದು ಸಾಮಾನ್ಯ. ಸೋಂಕಿನ ಗಂಭೀರತೆ, ಪ್ರಮಾಣದ ಅನುಸಾರ ಒಬ್ಬ ವ್ಯಕ್ತಿ ಒಂದು ತಿಂಗಳು ಅಥವಾ ಅದಕ್ಕಿಂತಲೂ ಹೆಚ್ಚು ಸಮಯದಲ್ಲಿ ಚೇತರಿಸಿಕೊಳ್ಳುತ್ತಿರುತ್ತಾರೆ.

ಸ್ಲಿಮ್ ಆಗಿ ಕಾಣಿಸಿಕೊಂಡ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್; ಆರೋಗ್ಯದ ಬಗ್ಗೆ ಮತ್ತೆ ಊಹಾಪೋಹ!
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರ ಆರೋಗ್ಯ ಬಗ್ಗೆ ಕಳೆದ ವರ್ಷ ಭಾರೀ ಸುದ್ದಿಯಾಗಿತ್ತು. ಪ್ರತಿಸ್ಪರ್ಧಿ, ದಕ್ಷಿಣ ಕೊರಿಯಾ ಇದೀಗ ಮತ್ತೆ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಆರೋಗ್ಯದ ಬಗ್ಗೆ ಪ್ರಮುಖ ವದಂತಿಗಳನ್ನು ಹಬ್ಬಿಸುತ್ತಿದೆ.

ಮಹಿಳೆಯರ ಋತುಚಕ್ರದ ಮೇಲೆ ಕೊರೋನಾ ಪರಿಣಾಮ! ಇಲ್ಲಿದೆ ಮಾಹಿತಿ...
ಋತುಸ್ರಾವ ಅಥವಾ ಪೀರಿಯಡ್ಸ್ ಆದಾಗ ಒಬ್ಬೊಬ್ಬ ಹೆಣ್ಣುಮಕ್ಕಳಿಗೆ ಒಂದೊಂದು ರೀತಿ ಸಮಸ್ಯೆ ಕಾಣಿಸಿಕೊಂಡು, ತೊಂದರೆಯುಂಟಾಗುವುದು ಸಾಮಾನ್ಯ. ಅದರಲ್ಲೂ ಹಾರ್ಮೋನುಗಳ ಅಸಮತೋಲನ, ಅಧಿಕ ತೂಕ ಅಥವಾ ಕಡಿಮೆ ತೂಕ ಮತ್ತು ಜಡ ಜೀವನಶೈಲಿಯಿಂದ ಅನಿಯಮಿತ ಋತುಸ್ರಾವವಾಗುತ್ತದೆ.

ಗ್ರೀನ್ ಟೀ: ಹೊಸ ಜೀವನಶೈಲಿಯ ಪ್ರತೀಕ; ಆರೋಗ್ಯಕ್ಕೂ ಪೂರಕ!
ಚಹಾ ಆಯ್ಕೆಗೆ ಪೈಪೋಟಿ ನೀಡುವ ಗ್ರೀನ್ ಟೀ ಇತ್ತೀಚಿನ ದಿನಗಳಲ್ಲಿ ಮನೆಮಾತಾಗಿದೆ. ಇದರ ಸ್ವಾದಭರಿತ ಸುವಾಸನೆ ಕೇವಲ ಕುಡಿಯಲು ಮಾತ್ರವಲ್ಲ, ಆರೋಗ್ಯದ ಸಮಸ್ಯೆಗೆ, ಸೌಂದರ್ಯ ವೃದ್ಧಿಗೆ, ಹೀಗೆ ನಾನಾ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ನಿವಾರಿಸುತ್ತದೆ.

ನನಗೇನು ಆಗಿಲ್ಲ, ನಾನು ಚೆನ್ನಾಗಿದ್ದೇನೆ: ಆರೋಗ್ಯ ವದಂತಿ ಬಗ್ಗೆ 'ಶಕ್ತಿಮಾನ್' ಮುಕೇಶ್ ಖನ್ನಾ ಸ್ಪಷ್ಟನೆ
ತಮ್ಮ ಆರೋಗ್ಯದ ಬಗ್ಗೆ ಹರಡಿರುವ ವದಂತಿಗಳ ಬಗ್ಗೆ ನಟ ಮುಕೇಶ್ ಖನ್ನ ಸ್ಪಷ್ಟನೆ ನೀಡಿದ್ದಾರೆ. ತಾವು ಆರೋಗ್ಯವಾಗಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ

ಬೇಸಿಗೆ ಬಂದಾಯ್ತು: ಮಕ್ಕಳಲ್ಲಿ ಎದುರಾಗುವ ಅತಿಸಾರ ಸಮಸ್ಯೆ ನಿಭಾಯಿಸುವುದು ಹೇಗೆ? ಈ ಸಲಹೆ ಪಾಲಿಸಿ...
ಬೇಸಿಗೆ ಬಂತೆಂದರೆ ಮಕ್ಕಳ ಆರೋಗ್ಯ ಕುರಿತು ಪೋಷಕರಿಗೆ ತಲೆನೋವು ಶುರುವಾಗುತ್ತದೆ. ಬೇಸಿಗೆಯಲ್ಲಿ ಮಕ್ಕಳಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲಿ ಪ್ರಮುಖವಾದದ್ದು ಅತಿಸಾರ.

ಮುಖ್ಯಮಂತ್ರಿ ಬಿಎಸ್'ವೈ ಆರೋಗ್ಯ ಸ್ಥಿರ: ಮುಂದುವರೆದ ವೈದ್ಯಕೀಯ ಚಿಕಿತ್ಸೆ
ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

