Health

Chia Seeds: ಆರೋಗ್ಯ ಕಾಪಾಡುವ ಸೂಪರ್‌ಫುಡ್; ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು? ಅತಿಯಾಗಿ ಸೇವಿಸಿದರೆ ಏನಾಗುತ್ತದೆ..?
ವಿಶೇಷವಾಗಿ ತೂಕ ಇಳಿಸಲು ಬಯಸುವವರು, ಫಿಟ್ನೆಸ್ ಪಾಲಿಸುವವರು, ಡಯಟ್ ಅನುಸರಿಸುವವರು ಹಾಗೂ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವವರಲ್ಲಿ ಚಿಯಾ ಸೀಡ್ಸ್'ಗಳ ಬಳಕೆ ವೇಗವಾಗಿ ಹೆಚ್ಚುತ್ತಿದೆ.

AC ಹೆಚ್ಚು ಬಳಕೆಯಿಂದ ವಯಸ್ಸಾದವರಂತೆ ಕಾಣುತ್ತೀವಾ? ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ..
ಎಸಿ ಗಾಳಿಯ ಮುಖ್ಯ ಲಕ್ಷಣವೆಂದರೆ ಅದು ಕೊಠಡಿಯ ತೇವಾಂಶವನ್ನು ಕಡಿಮೆ ಮಾಡುವುದು. ತೇವಾಂಶ ಕಡಿಮೆಯಾದಾಗ ಗಾಳಿ ಒಣಗುತ್ತದೆ ಮತ್ತು ಆ ಒಣ ಗಾಳಿ ನೇರವಾಗಿ ಚರ್ಮದಿಂದ ಸಹಜ ತೇವವನ್ನು ಎಳೆದುಕೊಳ್ಳುತ್ತದೆ. ಇದರಿಂದ ಚರ್ಮ ಕ್ರಮೇಣ ಒಣಗಲು ಆರಂಭಿಸುತ್ತದೆ.

ಬೆಂಗಳೂರಿನಲ್ಲಿ ಸುಡು ಬಿಸಿಲು: ನಿರ್ಜಲೀಕರಣದಿಂದ ಮೂತ್ರಪಿಂಡ ಸಮಸ್ಯೆ ಹೆಚ್ಚಳ; ವೈದ್ಯರ ಸಲಹೆ ಇಲ್ಲಿದೆ..
ಕಿಡ್ನಿ ಸ್ಟೋನ್ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಸೋಂಕು ಉಲ್ಬಣಗೊಂಡು ಅದು ಮೂತ್ರಪಿಂಡಗಳಿಗೂ ಹಾನಿ ಮಾಡುವ ಸಾಧ್ಯತೆ ಇದೆ.

ನಟ ದಿಲೀಪ್ ರಾಜ್ ಸಾವು: ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ.

ರಾಜ್ಯದಲ್ಲಿ ಅಧಿಕ ತಾಪಮಾನ; ಜನತೆ ತತ್ತರ: ಹೀಟ್ ಸ್ಟ್ರೋಕ್ ಪ್ರಕರಣಗಳ ಸಂಖ್ಯೆ ಹೆಚ್ಚಳ..!
ಹೀಟ್ ಸ್ಟ್ರೋಕ್ ಸಂಬಂಧಿತ ಕಾಯಿಲೆಗಳು ನಿಧಾನವಾಗಿ ಆರಂಭವಾಗಿ ತೀವ್ರ ಹಂತಕ್ಕೆ ತಲುಪುವ ಸಾಧ್ಯತೆ ಹೆಚ್ಚು. ಪ್ರಾರಂಭದಲ್ಲಿ ತಲೆನೋವು, ಕೀಲು ನೋವು, ದೌರ್ಬಲ್ಯ, ಅಸ್ವಸ್ಥತೆ, ಆತಂಕ ಮತ್ತು ತಲೆಸುತ್ತು ಕಾಣಿಸಿಕೊಳ್ಳುತ್ತವೆ.

ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಅಮೆರಿಕಾ ಅಧ್ಯಕ್ಷ..?: "ಟ್ರಂಪ್‌ಗಾಗಿ ಪ್ರಾರ್ಥಿಸಿ" ಎಂದ ಸಂಸದೆ ನ್ಯಾನ್ಸಿ ಮೇಸ್; ಹೆಚ್ಚಿದ ಗೊಂದಲ!
ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಸುದ್ದಿ ವೈರಲ್ ಆಘಿದೆ. ಸಂಸದೆ ನ್ಯಾನ್ಸಿ ಮೇಸ್ ಅವರು "ಅಧ್ಯಕ್ಷ ಟ್ರಂಪ್‌ಗಾಗಿ ಪ್ರಾರ್ಥಿಸಿ" (Pray for President Trump) ಎಂದು ಪೋಸ್ಟ್ ಮಾಡಿದ್ದು, ಇದರ ಬೆನ್ನಲ್ಲೇ ಜನರು ಅವರಿಗೆ ಯಾವುದೋ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿದೆ ಎಂದು ಭಾವಿಸಿದ್ದಾರೆ.

ಕೈಗೆ ಗಾಯ, ಬಣ್ಣ ಬದಲಾವಣೆ: ಫೋಟೋ ವೈರಲ್, ಟ್ರಂಪ್ ಆರೋಗ್ಯ ಕುರಿತು ಊಹಾಪೋಹ ಶುರು!
ಈ ಚಿತ್ರಗಳಲ್ಲಿ ಟ್ರಂಪ್ ಅವರ ಕೈ ಸ್ವಲ್ಪ ಊದಿಕೊಂಡಂತೆ ಹಾಗೂ ಬಣ್ಣ ಬದಲಾದಂತೆ ಕಾಣುತ್ತಿರುವುದು ಕಂಡು ಬಂದಿದ್ದು, ಇದು, ಅಮೆರಿಕಾ ಅಧ್ಯಕ್ಷ ಆರೋಗ್ಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಖಮೇನಿ ಕೈ-ಕಾಲು, ಮುಖಕ್ಕೆ ತೀವ್ರ ಗಾಯ; ಗಂಭೀರ ಸ್ಥಿತಿಯಲ್ಲಿ ಪರಮೋಚ್ಛ ನಾಯಕ: ಇರಾನ್ ಆಡಳಿತ ಸೇನೆ ಹಿಡಿತಕ್ಕೆ?
ಅಧಿಕಾರ ವಹಿಸಿಕೊಂಡ ದಿನದಿಂದ ಇಂದಿನವರೆಗೂ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಧ್ವನಿಯೂ ಜನರಿಗೆ ಕೇಳಿಸಿಲ್ಲ. ಹೀಗಾಗಿ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಾಗುತ್ತಿತ್ತು.

ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

