Health

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್
ದೇಶ

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

ದಿಢೀರ್ ಉಸಿರಾಟದ ಸಮಸ್ಯೆಗೆ ಸಿಲುಕಿದ್ದ ಖರ್ಗೆ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ್ದ ವೈದ್ಯರು ಹೃದಯ ಬಡಿತದಲ್ಲಿ ಏರುಪೇರಾಗಿರುವುದು ಪತ್ತೆ ಮಾಡಿದ್ದರು.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ
ದೇಶ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ

ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ.

ಪೇಸ್ ಮೇಕರ್ ಅಳವಡಿಕೆ ಯಶಸ್ವಿ; ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಉತ್ತಮವಾಗಿದೆ: ಪ್ರಿಯಾಂಕ್ ಖರ್ಗೆ
ರಾಜ್ಯ

ಪೇಸ್ ಮೇಕರ್ ಅಳವಡಿಕೆ ಯಶಸ್ವಿ; ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಉತ್ತಮವಾಗಿದೆ: ಪ್ರಿಯಾಂಕ್ ಖರ್ಗೆ

ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ.

ಪೆರೆಸಿಸ್ ಅಥವಾ ಸ್ನಾಯುಗಳ ಭಾಗಶಃ ದುರ್ಬಲತೆ (ಕುಶಲವೇ ಕ್ಷೇಮವೇ)
ಅಂಕಣಗಳು

ಪೆರೆಸಿಸ್ ಅಥವಾ ಸ್ನಾಯುಗಳ ಭಾಗಶಃ ದುರ್ಬಲತೆ (ಕುಶಲವೇ ಕ್ಷೇಮವೇ)

ಪಾರ್ಶ್ವವಾಯು ದೇಹದಲ್ಲಿ ಸಂಪೂರ್ಣವಾಗಿ ಚಲನೆಯನ್ನು ನಿಲ್ಲಿಸಿದರೆ ಪೆರೆಸಿಸ್ ಕೇವಲ ಭಾಗಶಃ ದುರ್ಬಲತೆ ಅಥವಾ ನಿಯಂತ್ರಣದ ಕೊರತೆಯನ್ನು ಮಾತ್ರ ಉಂಟುಮಾಡುತ್ತದೆ.

ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯ ಕುರಿತು ಮತ್ತೆ ಊಹಾಪೋಹ: ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು..?
ರಾಜ್ಯ

ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯ ಕುರಿತು ಮತ್ತೆ ಊಹಾಪೋಹ: ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು..?

ಕುಮಾರಸ್ವಾಮಿಯವರು ದುರ್ಬಲರಾಗಿರುವ ಹಾಗೂ ತೂಕ ಕಡಿಮೆಯಾಗಿರುವ ಕೆಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.

ಹಲಸಿನ ಹಣ್ಣು ತಿಂದು ಬೀಜ ಬಿಸಾಡದಿರಿ... ಇದರಲ್ಲಿದೆ ಬೆಟ್ಟದಷ್ಟು ಪ್ರಯೋಜನ...!
ಆರೋಗ್ಯ

ಹಲಸಿನ ಹಣ್ಣು ತಿಂದು ಬೀಜ ಬಿಸಾಡದಿರಿ... ಇದರಲ್ಲಿದೆ ಬೆಟ್ಟದಷ್ಟು ಪ್ರಯೋಜನ...!

ಹಸಿ ಹಲಸಿನ ಕಾಯಿಯನ್ನು ತರಕಾರಿಯಾಗಿ ಸೇವನೆ ಮಾಡಲಾಗುತ್ತದೆ. ಹಲಸು ಕಾಯಿಯಿಂದ ಮತ್ತು ಹಣ್ಣಾದಾಗ ಸಿಹಿ, ರಸಭರಿತ ಮತ್ತು ಹಣ್ಣನ್ನು ವಿವಿಧ ರೀತಿಯಲ್ಲಿ ಸೇವನೆ ಮಾಡುತ್ತಾರೆ.

ದೀರ್ಘಕಾಲ Earphone ಹಾಕಿಕೊಳ್ಳುತ್ತೀರಾ? ಕಿವಿಗೆ Fungal infections ಬರಬಹುದು ಎಚ್ಚರ!
ಜೀವನಶೈಲಿ

ದೀರ್ಘಕಾಲ Earphone ಹಾಕಿಕೊಳ್ಳುತ್ತೀರಾ? ಕಿವಿಗೆ Fungal infections ಬರಬಹುದು ಎಚ್ಚರ!

ನಿಮಗೆ ಅರಿವಿರುವಂತೆ, ಇಯರ್‌ಫೋನ್‌ ಅಥವಾ ಇಯರ್‌ ಬಡ್‌ ಏನೇ ಇದ್ದರೂ ಕಿವಿಯ ಹತ್ತಿರದಲ್ಲೇ ಇದ್ದು ಶಬ್ದವು ಕಿವಿಯ ಒಳಗೆ ಕೇಳಿಸುವಂತೆ ಮಾಡುತ್ತದೆ.

ಗಟ್ಟಿಮುಟ್ಟಾಗಿದ್ದೇನೆ, ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ:  ಪಕ್ಷ ಮುನ್ನಡೆಸಲು ಸಿದ್ಧ; ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

ಗಟ್ಟಿಮುಟ್ಟಾಗಿದ್ದೇನೆ, ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ: ಪಕ್ಷ ಮುನ್ನಡೆಸಲು ಸಿದ್ಧ; ಹೆಚ್.ಡಿ ಕುಮಾರಸ್ವಾಮಿ

ಕಾಂಗ್ರೆಸ್ಸಿಗರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ಆದರೆ, ನಾನು ಗಟ್ಟಿಮುಟ್ಟಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ಚಿಂತೆ ಬೇಡ, ನಿಮ್ಮ ಜೊತೆ 15-20 ವರ್ಷ ಇರುತ್ತೇನೆ. ಜನತಾದಳವೂ ಇರುತ್ತದೆ.

ಬಿಳಿ ರಕ್ತ ಕಣಗಳನ್ನು ಹೆಚ್ಚಿಸುವ ಆಹಾರ ಪದಾರ್ಥಗಳು; ಇಲ್ಲಿದೆ ಮಾಹಿತಿ...
ಜೀವನಶೈಲಿ

ಬಿಳಿ ರಕ್ತ ಕಣಗಳನ್ನು ಹೆಚ್ಚಿಸುವ ಆಹಾರ ಪದಾರ್ಥಗಳು; ಇಲ್ಲಿದೆ ಮಾಹಿತಿ...

ಕೆಂಪು ರಕ್ತ ಕಣಗಳು ಶ್ವಾಸಕೋಶದಿಂದ ಆಮ್ಲಜನಕವನ್ನು ದೇಹದ ಕಣ ಕಣ ಗಳಿಗೂ ಸಾಗಿಸುವ ವಾಹಕವಾದರೆ ಬಿಳಿರಕ್ತ ಕಣಗಳು ರೋಗಾಣುಗಳನ್ನು ನಾಶ ಪಡಿಶುವ ಸೈನಿಕರಾಗಿರುತ್ತವೆ.