ರಾಜ್ಯಡೆಂಘಿ ಹೆಚ್ಚಳ: ಇಲಾಖೆ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಪರೀಕ್ಷೆ, ಚಿಕಿತ್ಸೆ
ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ 'ಡೆಂಘಿ ವಾರ್ ರೂಮ್' ಸ್ಥಾಪಿಸಬೇಕು, ಜಿಲ್ಲಾ ಮಟ್ಟದ ಕಾರ್ಯ ಪಡೆ ರಚಿಸಿ, ಹಾಟ್ ಸ್ಪಾಟ್ ಗುರುತಿಸಬೇಕು, ಫೀವರ್ ಕ್ಲಿನಿಕ್ ಆರಂಭಿಸಿ, ಸೊಳ್ಳೆ ನಿವಾರಕ ವಿತರಿಸುವಂತೆ ಇಲಾಖೆಯು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.