ರಾಜ್ಯಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ CSR ಹಣ ಹೆಚ್ಚು ವಿನಿಯೋಗಿಸಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ ಸಿಎಸ್ಆರ್ ಹಣವನ್ನು ಹೆಚ್ಚು ಬಳಕೆ ಮಾಡಲು ಆದ್ಯತೆ ನೀಡಬೇಕು ಇದರಿಂದ ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆ ತರಬಹುದು. ಈ ನಿಟ್ಟಿನಲ್ಲಿ ಸರಕಾರ ಹಾಗೂ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ.