healthcare workers

ಆರೋಗ್ಯ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ
ಡಿಸಿಎಂ ಅವರಿಗೆ ಸಲ್ಲಿಸಿದ್ದ ಮನವಿಯಲ್ಲಿ, "2017 ರಲ್ಲಿ ಎನ್ ಎಚ್ ಯುಎಂ ವತಿಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರನ್ನು ಘನತ್ಯಾಜ್ಯ ನಿರ್ವಹಣಾ ವಿಭಾಗಕ್ಕೆ ವರ್ಗವಣೆ ಮಾಡಲಾಯಿತು.

ಶೇ.60ಕ್ಕಿಂತಲೂ ಕಡಿಮೆ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಪೂರ್ಣ ಪ್ರಮಾಣದ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ ತೀವ್ರ ಕಳವಳ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ತತ್ತರಿಸಿಹೋಗಿರುವ ಭಾರತದಲ್ಲಿ ಶೇ.60ಕ್ಕಿಂತಲೂ ಕಡಿಮೆ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಹಾಕಲಾಗಿದ್ದು, ಇದು ಕೇಂದ್ರ ಸರ್ಕಾರದ ತೀವ್ರ ಕಳವಳಕ್ಕೆ ಕಾರಣವಾಗಿದೆ.

ಎರಡನೇ ಕೋವಿಡ್ ಅಲೆಗೆ ಏಪ್ರಿಲ್‌ನಲ್ಲಿ ಭಾರತದಾದ್ಯಂತ 34 ವೈದ್ಯರು ಸಾವು: ಐಎಂಎ
ಸಾಂಕ್ರಾಮಿಕ ರೋಗದ ಎರಡನೇ ಅಲೆ ದೇಶವನ್ನು ಅಪ್ಪಳಿಸಿಸಿರುವಂತೇ ಕೊರೋನಾವೈರಸ್ ಸೋಂಕಿನಿಂದಾಗಿ ಏಪ್ರಿಲ್ ತಿಂಗಳಲ್ಲಿ ದೇಶಾದ್ಯಂತ ಈವರೆಗೆ ಕನಿಷ್ಠ 34 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರ ಬಿಡುಗಡೆ ಮಾಡಿದ ವಿವರಗಳು ತಿಳಿಸಿವೆ.

ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ವಿಮಾ ಯೋಜನೆಯನ್ನು ಒಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ!
ಕಳೆದ ತಿಂಗಳು ಅವಧಿ ಮುಗಿದಿದ್ದು ಮಧ್ಯಂತರ ವ್ಯವಸ್ಥೆಯಾಗಿ ಏಪ್ರಿಲ್ 24ರವರೆಗೆ ವಿಸ್ತರಿಸಲಾಗಿದ್ದ ಕೋವಿಡ್ ವಾರಿಯರ್ಸ್ ಗಳ 50 ಲಕ್ಷ ರೂ. ವಿಮಾ ರಕ್ಷಣೆಯನ್ನು ಒಂದು ವರ್ಷಕ್ಕೆ ವಿಸ್ತರಿಸಿದೆ.

ಆರೋಗ್ಯ ಸೇವೆ ಕಾರ್ಯಕರ್ತರು, 65 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಆದ್ಯತೆ: ಸಚಿವ ಹರ್ಷವರ್ಧನ್
ಕೋವಿಡ್-19 ಲಸಿಕೆ ಲಭ್ಯವಾದಾಗ ಆದ್ಯತೆಯ ಆಧಾರದಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ವೈದ್ಯರು, ಆರೋಗ್ಯ ಸಿಬ್ಬಂದಿ ಮುಷ್ಕರಕ್ಕೆ ರಾಜ್ಯದಲ್ಲಿ ನಿಷೇಧ
ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿರುವಾಗಲೇ ವೈದ್ಯರು, ಆರೋಗ್ಯ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರಿಂದ ಪಾಠ ಕಲಿತಿರುವ ರಾಜ್ಯ ಸರ್ಕಾರ ಇದೀಗ ಕೊರೋನಾ ವಾರಿಯರ್ಸ್ ಪ್ರತಿಭಟನೆಯನ್ನೇ ನಿಷೇಧಿಸಿ ಆದೇಶ ಹೊರಡಿಸಿದೆ.

ಕೊರೊನಾದಿಂದ ಮೃತಪಡುವ ವೈದ್ಯರನ್ನು'ಹುತಾತ್ಮ ಯೋಧ'ರೆಂದು ಪರಿಗಣಿಸಲು ಪ್ರಧಾನಿಗೆ ಐಎಂಎ ಅಧ್ಯಕ್ಷರ ಪತ್ರ
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸುವ ಭಾಗವಾಗಿ ಸೋಂಕಿಗೊಳಗಾಗಿ ಮೃತಪಡುವ ವೈದ್ಯರನ್ನು ಹುತಾತ್ಮ ಸೇನಾ ಯೋಧರಂತೆ ಪರಿಗಣಿಸಿ ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಾಜನ್ ಶರ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಕೊರೋನಾ ವಾರಿಯರ್ಸ್ ಗೆ ಹೆಚ್ಚಿನ ಭದ್ರತೆ ನೀಡಿ, ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು!
ಮಹಾಮಾರಿ ಕೊರೋನಾವನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಹೆಚ್ಚಿನ ಭದ್ರತೆ ನೀಡಿ, ಜೊತೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು ಮಾಡಿದೆ.

ಕೋವಿಡ್ -19: ಆರೋಗ್ಯ ಕಾರ್ಯಕರ್ತರಿಗೆ ತರಬೇತಿಗಾಗಿ ಯೂಟ್ಯೂಬ್ ಚಾನಲ್ ಆರಂಭಿಸಿದ ಸರ್ಕಾರ
ಕೋವಿಡ್-19 ಚಿಕಿತ್ಸೆಗಾಗಿ ಸ್ಥಳೀಯ ಮಟ್ಟದ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲು ಜಾಗೃತಿ ಕರ್ನಾಟಕ ಎಂಬ ಯು ಟ್ಯೂಬ್ ಚಾನಲ್ ವೊಂದನ್ನು ಕರ್ನಾಟಕ ಸರ್ಕಾರ ಆರಂಭಿಸಿರುವುದಾಗಿ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

