ದೇಶಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧ
ಕೋವಿಡ್-19 ರಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ನೀಡುವುದಕ್ಕೆ ಶಿಫಾರಸು ಮಾಡಲಾಗಿದೆ.