Healthy

ವಸಡು ಮತ್ತು ಹಲ್ಲುಗಳ ಆರೈಕೆ ಹೇಗೆ? ಇಲ್ಲಿವೆ ಕೆಲವು ಟಿಪ್ಸ್...
ಆರೋಗ್ಯ ಉತ್ತಮವಾಗಿರಬೇಕೆಂದರೆ ಬಾಯಿಯ ಆರೋಗ್ಯ ಅತ್ಯಂತ ಮುಖ್ಯವಾಗುತ್ತದೆ. ಆದರೆ, ಸಾಕಷ್ಟು ಜನರು ಬಾಯಿಯ ಆರೋಗ್ಯವನ್ನು ಲಘುವಾಗಿ ಪರಿಗಣಿಸುವುದುಂಟು. ಆದರೆ, ಬಾಯಿಯ, ಹಲ್ಲಿನ ಸಮಸ್ಯೆಗಳನ್ನು ತಡೆಗಟ್ಟಲು ನಮ್ಮ ಬಾಯಿ, ಹಲ್ಲು ಮತ್ತು ವಸಡುಗಳನ್ನು ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಮುಖ್ಯವಾಗಿದೆ.

ಕಚೇರಿ ಸಿಬ್ಬಂದಿಗೆ ಕೊರೋನಾ ಹಿನ್ನೆಲೆ ಕ್ವಾರಂಟೈನ್: ನಾನು ಆರೋಗ್ಯವಾಗಿದ್ದೇನೆ, ಚಿಂತೆ ಬೇಡ ಎಂದ ಸಿಎಂ ಯಡಿಯೂರಪ್ಪ
ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಆರೋಗ್ಯಕರ ಕಣ್ಣುಗಳಿಗೆ ಪೌಷ್ಟಿಕಯುಕ್ತ ಆಹಾರಗಳು!
ಧೀರ್ಘ ಕಾಲದ ವರೆಗೂ ಮೊಬೈಲ್, ಲ್ಯಾಪ್ ಟಾಪ್ ಮತ್ತು ಟಿವಿ ಪರದೆಗಳನ್ನು ವೀಕ್ಷಿಸುವುದು ಕಣ್ಣುಗಳಿಗೆ ಹಾನಿಕಾರಕ. ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಆರೋಗ್ಯಕರ ಕಣ್ಣುಗಳಿಗೆ ಸಮಾನ ಮಹತ್ವ ನೀಡಬೇಕಾಗಿದೆ. ಆರೋಗ್ಯಕರ ಕಣ್ಣುಗಳಿಗಾಗಿ ಕೆಲವೊಂದು ಪೌಷ್ಟಿಕಯುಕ್ತ ಆಹಾರಗಳ ಸೇವನೆಗೆ ಇಬ್ಬರು ಆಹಾರ ತಜ್ಞರು ಸಲಹೆ ನೀಡಿದ್ದಾರೆ.

ಜಯಲಲಿತಾ ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಹೋಗುವುದಿಲ್ಲ: ಎಐಎಡಿಎಂಕೆ ಸ್ಪಷ್ಟನೆ
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಹೋಗುತ್ತಿಲ್ಲ ಎಂದು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ...

ವಾಲ್ ನಟ್ ಸೇವನೆಯಿಂದ ಮುಪ್ಪಿನಲ್ಲೂ ಆರೋಗ್ಯ
ವಾಲ್ ನಟ್(ಆಕ್ರೋಟ) ಸೇವನೆ ಉತ್ತಮ ಆರೋಗ್ಯ ಕಾಪಾಡುವಲ್ಲಿ ಸಹಾಯವಾಗುತ್ತದೆ. ಪ್ರತಿ ದಿನ ವಾಲ್ ನಟ್...

