ಅಂಕಣಗಳುಚಳಿಗಾಲದ ಆಹಾರ ಕ್ರಮ (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿಚಳಿಗಾಲದಲ್ಲಿ ಸಹಜವಾಗಿಯೇ ವಾತಾವರಣದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುವುದರಿಂದ ದೇಹದ ಉಷ್ಣತೆ ದೇಹದಲ್ಲೇ ಉಳಿಯುತ್ತದೆ. ಈ ಕಾಲದಲ್ಲಿ ಜೀರ್ಣಶಕ್ತಿ ಹೆಚ್ಚಾಗಿ ಹಸಿವೆ ಹೆಚ್ಚಾಗುತ್ತದೆ. ಈ ಕಾಲದಲ್ಲಿ ಸಿಹಿ, ಹುಳಿ, ಉಪ್ಪು ಇರುವ ಆಹಾರ ಹೆಚ್ಚು ಸೇವಿಸಬೇಕು. ಬಿಸಿಯಾದ ಆಹಾರ ಸೇವನೆ ಅವಶ್ಯಕ.