hearing

'ನನ್ನನ್ನು ಅಪಹರಿಸಲಾಗಿದೆ', ನಾನು ನಿರ್ದೋಷಿ; ಮಾದಕ ವಸ್ತು ಕಳ್ಳಸಾಗಣೆ ಆರೋಪ ನಿರಾಕರಿಸಿದ ನಿಕೊಲಸ್ ಮಡುರೊ
ನನ್ನನ್ನು ನನ್ನ ದೇಶದಲ್ಲೇ ಅಪಹರಿಸಲಾಗಿದೆ. ನಾನು ಸಭ್ಯ ವ್ಯಕ್ತಿ, ನನ್ನ ದೇಶದ ಅಧ್ಯಕ್ಷನು ನಾನು,” ಎಂದು ಮಡುರೊ ಸ್ಪ್ಯಾನಿಷ್ನಲ್ಲಿ ಹೇಳಿದ್ದು, ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳನ್ನು ನಿರಾಕರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಏಳು ಆರೋಪಿಗಳ ವಿಚಾರಣೆ!
ದರ್ಶನ್ ಮತ್ತಿತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.

ಶ್ರವಣದೋಷ ಅಸಡ್ಡೆ ಬೇಡ...
ವ್ಯಕ್ತಿಗೆ ಶ್ರವಣ ದೋಷ ಉಂಟಾದಾಗ ಸಾಮಾಜಿಕ ಕೌಶಲ್ಯ ಕೂಡ ಕಡಿಮೆಯಾಗುತ್ತದೆ. ಬೇರೆಯವರು ಅವರನ್ನು ಅಷ್ಟಾಗಿ ಮಾತನಾಡಿಸುವುದಿಲ್ಲ, ಹೀಗಾದಾಗ ಅವರು ಪ್ರತ್ಯೇಕವಾಗುತ್ತಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಸೇರಿದಂತೆ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಿತು.

ದರ್ಶನ್ ಅಭಿಮಾನಿಗಳ ಪಟಾಕಿ ಸದ್ದಿನಿಂದ ಶ್ರವಣಶಕ್ತಿ ಕಳೆದುಕೊಂಡೆ: ಸಾಹಿತಿ ಗೊ.ರು ಚನ್ನಬಸಪ್ಪ
ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್ ಅವರ ಮನೆ ಇದೆ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು.

ಅಬಕಾರಿ ಪ್ರಕರಣದಲ್ಲಿ ಇಡಿ ಸಮನ್ಸ್: ದೆಹಲಿ ಹೈಕೋರ್ಟ್ ನಲ್ಲಿ ನಾಳೆ ಕೇಜ್ರಿವಾಲ್ ಅರ್ಜಿ ವಿಚಾರಣೆ
ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲ ನೀಡಿರುವ ಸಮನ್ಸ್ಗಳನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್'ನಲ್ಲಿ ಇಂದು ವಿಚಾರಣೆ, ಕರ್ನಾಟಕಕ್ಕೆ ಮಹತ್ವದ ದಿನ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ವಸ್ತುಸ್ಥಿತಿಯನ್ನು ಮಂದಿಟ್ಟು, ಅಂಕಿ ಅಂಶಗಳ ಸಮೇತ ಸಮರ್ಥ ವಾದ ಮಂಡಿಸಲು ರಾಜ್ಯಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಮಗೆ ಪರಿಣಿತಿಯಿಲ್ಲ ಎಂದ 'ಸುಪ್ರೀಂ', ವರದಿ ಸಲ್ಲಿಸಲು ಪ್ರಾಧಿಕಾರಕ್ಕೆ ಸೂಚನೆ
ಕಾವೇರಿ ನದಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ಸದ್ಯ ಯಾವುದೇ ಆದೇಶ ನೀಡದೆ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.

ಹಿಜಾಬ್ ಕುರಿತ ಅರ್ಜಿ ವಿಚಾರಣೆ: ಸೆಪ್ಟೆಂಬರ್ 7ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಮುಂದೂಡಿದೆ.

