hearing

ಜನವರಿ 29 ರಂದು ಸುಪ್ರೀಂನಲ್ಲಿ ಅಯೋಧ್ಯ ವಿಚಾರಣೆ, ಸಾಂವಿಧಾನಿಕ ಪೀಠ ಪುನರ್ ರಚನೆ
ಅಯೋಧ್ಯ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಜನವರಿ 29 ರಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ಸಿಬಿಐ ಒಳಜಗಳ: ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರದ ಅಗತ್ಯವಿದೆ- 'ಸುಪ್ರೀಂ'ಗೆ ಸಿವಿಸಿ
ಅಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಪರಿಹಾರಗಳ ಅಗತ್ಯವಿರುತ್ತದೆ ಎಂದು ಕೇಂದ್ರ ಜಾಗೃತ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿದೆ.

2019 ರ ಫೆಬ್ರವರಿಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ: ಐಸಿಜೆ ವೆಬ್ ಸೈಟ್ ನಲ್ಲಿ ನೇರಪ್ರಸಾರ
2019 ರ ಫೆ.18-21 ರಂದು ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಸಲಿದೆ. ವಿಶ್ವಸಂಸ್ಥೆಯ ಭಾಗವಾಗಿರುವ ನ್ಯಾಯಾಲಯ ಈ ಬಗ್ಗೆ ಮಾಹಿತಿ ನೀಡಿದೆ.

ಹಸ್ತಾಂತರ ಪ್ರಕರಣ: ವಿಜಯ್ ಮಲ್ಯಗೆ ಜಾಮೀನು, ಸೆಪ್ಟೆಂಬರ್ 12ಕ್ಕೆ ವಿಚಾರಣೆ ಮುಂದೂಡಿಕೆ
ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶದಲ್ಲಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಪ್ರಕರಣದಲ್ಲಿ...

ಲಂಡನ್: ಹಸ್ತಾಂತರ ಪ್ರಕರಣ ವಿಚಾರಣೆ; ನನ್ನ ಮೇಲಿನ ಆರೋಪ ಸುಳ್ಳು ಎಂದು ವಿಜಯ್ ಮಲ್ಯ ವಾದ
ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಲಂಡನ್ ನಲ್ಲಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆ ವೆಸ್ಟ್ ಮಿನಿಸ್ಟರ್ ಕೋರ್ಟ್ ನಲ್ಲಿ ಇಂದು ನಡೆಯುತ್ತಿದೆ.

ಅಬು ಸಲೀಂ ಸುಲಿಗೆ ಪ್ರಕರಣ: ಜೂ.7ಕ್ಕೆ ವಿಚಾರಣೆ ಮುಂದೂಡಿಕೆ
ಪಾತಕಿ ಅಬು ಸಲೀಂ ಮೇಲಿನ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯ ಜೂನ್.7 ಕ್ಕೆ ಮುಂದೂಡಿದೆ.

ಕ್ವಾರಿಗಳನ್ನ ತೆರವುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಭೂಪಾಲ್ ಮಾದರಿ ದುರಂತ ಸಾಧ್ಯತೆ: ಹೈಕೋರ್ಟ್
ನಗರದಲ್ಲಿನ ತ್ಯಾಜ್ಯವನ್ನು ಸುರಿಯುತ್ತಿರುವ ಕ್ವಾರಿ ಹೊಂಡಗಳಿಂದ ಅನಿಲ ಹೊರಸೂಸುವಿಕೆಗೆ ಕ್ರಮ ಕೈಗೊಳದಿದ್ದಲ್ಲಿ ಮತ್ತೊಂದು ಭೂಪಾಲ್ ದುರಂತ ಸಂಭವಿಸಿ ಸಾವಿರಾರು ಜನರು ಪ್ರಾಣಕಳೆದುಕೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.

ಅಯೋಧ್ಯೆ-ರಾಮಜನ್ಮ ಭೂಮಿ ವಿವಾದ: ವಿಚಾರಣೆ ಮುಂದಿನ ವರ್ಷ ಫೆ.8ಕ್ಕೆ ಮುಂದೂಡಿಕೆ
ದೀರ್ಘಾವಧಿಯಿಂದ ನಡೆದುಕೊಂಡು ಬಂದಿರುವ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

