hearing

ಪಂಚ ಸದಸ್ಯ ಪೀಠದಿಂದ ಜುಲೈ 18 ಮತ್ತು 19 ರಂದು ಆಧಾರ್ ಕುರಿತ ಅರ್ಜಿಗಳ ವಿಚಾರಣೆ
ಗೌಪ್ಯತೆಯ ಹಕ್ಕು ಸೇರಿದಂತೆ ಆಧಾರ್ ಗೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ಜು.18-19 ರಂದು ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಜಯ್ ಮಲ್ಯ ಹಸ್ತಾಂತರ ಪ್ರಕರಣ: ಅಂತಿಮ ವಿಚಾರಣೆ ದಿನಾಂಕ ಡಿ.4ಕ್ಕೆ ನಿಗದಿಪಡಿಸಿದ ಇಂಗ್ಲೆಂಡ್ ಕೋರ್ಟ್
ಹಸ್ತಾಂತರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂತಿಮ ವಿಚಾರಣೆ ದಿನಾಂಕವನ್ನು ಮುಂದಿನ ವರ್ಷಕ್ಕೆ...

ಮೇ.24 ರಂದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅಯೋಧ್ಯೆ ಪ್ರಕರಣ ವಿಚಾರಣೆ
1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಮೇ.24 ಕ್ಕೆ ನಿಗದಿಪಡಿಸಿದೆ.

ತ್ರಿವಳಿ ತಲಾಖ್ ಅಳಿವಿನ ಅಂಚಿನಲ್ಲಿರುವ ಪದ್ಧತಿ, ಪರಿಶೀಲಿಸಿದಷ್ಟೂ ಹೆಚ್ಚುತ್ತದೆ: ಎಐಎಂಪಿಎಲ್‌ಬಿ
ತ್ರಿವಳಿ ತಲಾಖ್ ಕುರಿತು ಅಖಿಲ ಭಾರತೀಯ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ದ್ವಂದ್ವ ಮತ್ತೊಮ್ಮೆ ಬಹಿರಂಗವಾಗಿದ್ದು, 1,400 ವರ್ಷಗಳಷ್ಟು ಪುರಾತನ ನಂಬಿಕೆಯನ್ನು ಈಗ ಅಳಿವಿನ ಅಂಚಿನಲ್ಲಿರುವ ಪದ್ಧತಿ ಎಂದು ಹೇಳಿದೆ.

ಸುದೀಪ್-ಪ್ರಿಯಾ ವಿಚ್ಛೇದನ: ಅರ್ಜಿ ವಿಚಾರಣೆ ಜೂನ್ 29ಕ್ಕೆ ಮುಂದೂಡಿಕೆ
ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಇಲ್ಲಿನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಕನ್ನಡದ ಖ್ಯಾತ...

ಮಾಲೇಗಾಂವ್ ಸ್ಫೋಟ ಪ್ರಕರಣ ವಿಚಾರಣೆ: ಹಿಂದೆ ಸರಿದ ನ್ಯಾಯಮೂರ್ತಿ
ಮಾಲೇಗಾಂವ್ ಸ್ಫೋಟ ಪ್ರಕರಣದ ವಿಶೇಷ ಸರ್ಕಾರಿ ವಕೀಲರನ್ನು ತೆಗೆದುಹಾಕುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...

ಯಾಕುಬ್ ಮೇಲ್ಮನವಿ: ವಿಶೇಷ ಪೀಠದಿಂದ ಇಂದು ವಿಚಾರಣೆ
ಗಲ್ಲು ಶಿಕ್ಷೆ ಮಹೂರ್ತಕ್ಕೆ ಎರಡು ದಿನವಿರುವಾಗ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳ ಪರಸ್ಪರ ವ್ಯತಿರಿಕ್ತ ತೀರ್ಪಿನ ಹಿನ್ನೆಲೆಯಲ್ಲಿ ಯಾಕೂಬ್ ಮೆಮನ್ ...

ನಗರದಲ್ಲಿ ತ್ಯಾಜ್ಯ ಸಮಸ್ಯೆ: ವಿಚಾರಣೆಗೆ ಆಡಳಿತಾಧಿಕಾರಿಗಳೇ ಗೈರು
ನಗರದಲ್ಲಿ ಉದ್ಭವಿಸಿದ್ದ ತ್ಯಾಜ್ಯ ಸಮಸ್ಯೆ ಬಗೆಹರಿಸುವಂತೆ ಕೋರಿ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಿಬಿಎಂಪಿ ಆಡಳಿತಾಧಿಕಾರಿ ಗೈರು ಹಾಜರಾಗಿದ್ದಕ್ಕೆ ಹೈ ಕೋರ್ಟ್ ಕಿಡಿಕಾರಿದೆ...

ಹೈಕೋರ್ಟ್, ಸುಪ್ರೀಂಗೆ ಕೇಜ್ರಿ-ಕೇಂದ್ರ ಸಮರ
ದೆಹಲಿ ಆಡಳಿತಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ಸಿಎಂ ಅರವಿಂದ ಕೇಜ್ರಿವಾಲ್ ನಡುವಿನ ಮತ್ತೊಂದು ಸುತ್ತಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ...

