Heart attacks

ಸರಣಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ತಜ್ಞರ ಸಮಿತಿಯಿಂದ ವರದಿ ಸಲ್ಲಿಕೆ
ಡಾ. ರವೀಂದ್ರನಾಥ್ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಹಠಾತ್ ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ.

ಯುವಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೊರೊನಾ ಲಸಿಕೆ ಈ ಸಾವುಗಳಿಗೆ ಕಾರಣ ಎಂಬುದನ್ನು ಅಲ್ಲಗಳೆಯಲಾಗದು: ಸಿಎಂ ಸಿದ್ದರಾಮಯ್ಯ
ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ.

Covid-19 ಮೊದಲ ಅಲೆಯ ಸೋಂಕಿತರಲ್ಲಿ Heart Attack ಅಪಾಯ ಹೆಚ್ಚು: ಅಧ್ಯಯನ!
ಹೊಸ ಅಧ್ಯಯನದ ಪ್ರಕಾರ, ಕೋವಿಡ್ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್ -19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತ ಮತ್ತು ಪಾರ್ಶ್ವವಾಯುಗಳನ್ನು ಅನುಭವಿಸುವ ಅಪಾಯ ಎರಡು ಪಟ್ಟು ಹೆಚ್ಚು ಎಂದು ಹೇಳಲಾಗಿದೆ.

ಕೋವಿಡ್‌ನಿಂದಲೇ ಹೃದಯಾಘಾತ ಹೆಚ್ಚಳ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಮಾಹಿತಿ ಇಲ್ಲ: ವೈದ್ಯರು
ಕೋವಿಡ್‌ನಿಂದಲೇ ಹೃದಯಾಘಾತ ಹೆಚ್ಚಳ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಮಾಹಿತಿ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

ಕೋವಿಡ್-19 ಚೇತರಿಕೆಯ ನಂತರ ಹೃದಯಾಘಾತದ ಅಪಾಯದ ಬಗ್ಗೆ ಇರಲಿ ಎಚ್ಚರ!
ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಹಠಾತ್ ಹೃದಯಾಘಾತದ ಅಪಾಯದಿಂದ ದೂರವಿರಲುಕನಿಷ್ಠ 3 ತಿಂಗಳಿಗೊಮ್ಮೆ ಹೃದಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ! ಇದು ನಗರದ ಹೃದಯರೋಗ ತಜ್ಞರು ನೀಡುತ್ತಿರುವ ಎಚ್ಚರಿಕೆ.

4 ತಿಂಗಳ ಮಗುವಿಗೆ 6 ಸಲ ಹೃದಯಾಘಾತ: ಆದರೂ ಬದುಕುಳಿದ "ಚಿರಂಜೀವಿ"
ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಹೆಣ್ಣುಮಗುವೊಂದು ಬರೊಬ್ಬರಿ 6 ಬಾರಿ ಹೃದಯಾಘಾತಕ್ಕೆ ಒಳಗಾಗಿದ್ದು, ಆದರೂ ಪವಾಡ ಸದೃಶ ರೀತಿಯಲ್ಲಿ ಬದುಕಿಳಿದ ಅಚ್ಚರಿಯ ಘಟನೆ ಮುಂಬೈನಲ್ಲಿ ನಡೆದಿದೆ.

