ವಿದೇಶಖಲಿಸ್ತಾನಿ ಉಗ್ರ ಲಖ್ಬೀರ್ ಸಿಂಗ್ ರೋಡೆ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನ
ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆಗಳಾದ ಇಂಟರ್ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್ಎಫ್) ಮುಖ್ಯಸ್ಥ, ಖಲಿಸ್ತಾನಿ ಉಗ್ರ ಲಖ್ಬೀರ್ ಸಿಂಗ್ ರೋಡೆ ಹೃದಯಾಘಾತದಿಂದ ನಿಧನ ಹೊಂದಿದ್ದಾನೆಂದು ತಿಳಿದುಬಂದಿದೆ.