Heart day

ಇದು ಹೃದಯದ ವಿಷಯ: ಶಿಸ್ತುಬದ್ಧ ಜೀವನ ಮತ್ತು ದೇಹದ ಕೊಲೆಸ್ಟ್ರಾಲ್ ನಿಯಂತ್ರಣ ಮಾಡಿ
ಗ್ಲೋಬಲ್ ಬರ್ಡನ್ ಆಫ್ ಡಿಸೀಸ್(ಕಾಯಿಲೆಯ ಜಾಗತಿಕ ಹೊರೆ) ಪ್ರಕಾರ, ಭಾರತದಲ್ಲಿ ಸುಮಾರು ಕಾಲು ಭಾಗದಷ್ಟು ಅಂದರೆ ಶೇಕಡಾ 24.8ರಷ್ಟು ಸಾವುಗಳು ಹೃದ್ರೋಗದಿಂದ ಸಂಭವಿಸುತ್ತವೆ.

World Heart day: 2030ರ ಹೊತ್ತಿಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಸಾಯುವವರಲ್ಲಿ ಅಮೆರಿಕ ಹಿಂದಿಕ್ಕಲಿದೆ ಭಾರತ!
ಭಾರತದಲ್ಲಿ ಶೇಕಡಾ 75ರಷ್ಟು ಸಾವು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಸಂಭವಿಸುತ್ತವೆ ಎಂದು ಲ್ಯಾನ್ಸೆಟ್ ಅಧ್ಯಯನವು ಹೇಳುತ್ತದೆ. 2030 ರ ವೇಳೆಗೆ ಅಮೆರಿಕ, ಚೀನಾ ಅಥವಾ ರಷ್ಯಾದಲ್ಲಿ ಸಂಭವಿಸಿದ ಸಾವುಗಳಿಗಿಂತ ಭಾರತದಲ್ಲಿ ಹೃದಯ ಸಮಸ್ಯೆಗಳಿಂದ ಉಂಟಾಗುವ ಸಾವುಗಳು ಹೆಚ್ಚಾಗುತ್ತವೆ ಎಂಬ ಆಘಾತಕಾರಿ ಅಂಶವನ್ನು ಕೂಡ ಹೊರಹಾಕಿದೆ.(World Heart day)

