heart disease

ಒತ್ತಡ ಜೀವನಶೈಲಿ ಹೃದ್ರೋಗಕ್ಕೆ ಹೊಸ ಯುಗದ ತಂಬಾಕು: ಡಾ. ಸಿ.ಎನ್.ಮಂಜುನಾಥ್
ಕರ್ನಾಟಕ ಸರ್ಕಾರಿ ಸ್ವಾಮ್ಯದ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICSR) ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಹೃದಯ ಚಿಕಿತ್ಸಾ ಸೌಲಭ್ಯವನ್ನಾಗಿ ಪರಿವರ್ತಿಸಿದ ವ್ಯಕ್ತಿ, ಹೃದ್ರೋಗ ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಕ್ಕಿಂತ ಹೆಚ್ಚಾಗಿ ವ್ಯಕ್ತಿಗಳಲ್ಲಿ ಕಾಣುತ್ತಿದೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆ.

ದಿನಕ್ಕೊಂದು ಸೇಬು ತಿನ್ನುವುದರಿಂದ ಹೃದಯದ ಕಾಯಿಲೆ ದೂರವಿಡಬಹುದೇ? ಸೇಬಿನ 10 ಉಪಯೋಗಗಳು!
'ದಿನಕ್ಕೆ ಒಂದು ಸೇಬು ತಿನ್ನಿ, ವೈದ್ಯರಿಂದ ದೂರ ಇರಿ' ಎಂಬ ಇಂಗ್ಲೀಷ್ ಗಾದೆ ಮಾತನ್ನು ನಾವು-ನೀವೆಲ್ಲಾ ಕೇಳಿರುತ್ತೀವಿ. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ವಿರಳ.

ಸೆಲ್ಫಿಯಿಂದ ಹೃದಯ ಸಮಸ್ಯೆಗಳನ್ನು ಪತ್ತೆ ಮಾಡಬಹುದು!
ಸೆಲ್ಫಿ ಕ್ಲಿಕ್ಕಿಸುವುದರಿಂದ ಸಾವು ಬಂದಿರುವ ಅನೇಕ ಪ್ರಕರಣಗಳನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಸೆಲ್ಫಿಯಿಂದ ಯಾವುದಾದರೂ ಆರೋಗ್ಯ ಸಮಸ್ಯೆಯನ್ನು ಪತ್ತೆ ಮಾಡಬಹುದೆಂಬ ಅತ್ಯಾಶ್ಚರ್ಯದ ಮಾಹಿತಿ ಬಹಿರಂಗವಾಗಿದೆ.

ಆರೋಗ್ಯಕರ ಜೀವನಶೈಲಿ ಪಾಲಿಸಿ: ಹೃದ್ರೋಗಗಳಿಂದ ದೂರವಿರಿ
ಹೃದ್ರೋಗ ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವಾದ್ಯಂತ ಜನರ ಸಾವಿಗೆ ಪ್ರಮುಖ ಕಾರಣವಾಗಿದೆ. ಹೃದಯ ಖಾಯಿಲೆಗೆ ತುತ್ತಾಗುತ್ತಿರುವವರಲ್ಲಿ ಭಾರತೀಯರು ಹೆಚ್ಚಾಗಿದ್ದಾರೆ. ಜೀವನಶೈಲಿಯಲ್ಲಿ ಪ್ರಮುಖ ಬದಲಾವಣೆ, ಶಾರೀರಿಕ ಚಟುವಟಿಕೆ ಕಡಿಮೆಯಾಗುವುದು, ಸಕ್ಕರೆ, ಉಪ್ಪು, ಕೊಬ್ಬು ಪದಾರ್ಥಗಳ ಅತಿಯಾದ ಸೇವನೆ.

ಆರೋಗ್ಯಕರ ಹೃದಯಕ್ಕಾಗಿ ಈ ಸಲಹೆಗಳನ್ನು ಅಳವಡಿಸಿಕೊಳ್ಳಿ!
ಕೆಲವೊಂದು ಅರೋಗ್ಯಕರ ಜೀವನ ಶೈಲಿ ವಿಧಾನ ಅಳವಡಿಸಿಕೊಳ್ಳುವ ಮೂಲಕ ಹೃದಯ ಸಂಬಂಧಿತ ಕಾಯಿಲೆಗಳು ಹತ್ತಿರ ಸುಳಿಯದಂತೆ ಮುನ್ನಚ್ಚರಿಕೆ ವಹಿಸಬೇಕಾಗಿದೆ.

ತಂಬಾಕಿನ ಹೊಗೆ ನಿಮ್ಮ ಹೃದಯದ ಮೇಲೆ ಹೇಗೆ ಪರಿಣಾಮ ಬೀರಬಹುದು
ಸಿಗರೇಟು ಎಳೆಯುವುದರಿಂದ ಹೊಗೆ ನೇರವಾಗಿ ಶ್ವಾಸಕೋಶಕ್ಕೆ ಹೋಗುವುದರಿಂದ ಶ್ವಾಸಕೋಶ ...

ದಿನನಿತ್ಯ ಸೈಕಲ್ ತುಳಿಯಿರಿ; ಒತ್ತಡ, ಆತಂಕ ಕಡಿಮೆ ಮಾಡಿಕೊಳ್ಳಿ
ದೇಹ ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುವವರಿಗೆ ಇರುವ ಸುಲಭ ಮಾರ್ಗಗಳಲ್ಲಿ ಸೈಕ್ಲಿಂಗ್ ಸಹ ಒಂದು.

ಹದಿಹರೆಯದಲ್ಲಿ ತಾಯ್ತನದಿಂದ ಇಳಿ ವಯಸ್ಸಿನಲ್ಲಿ ಹೃದ್ರೋಗ ಅಪಾಯ ಹೆಚ್ಚು: ಅಧ್ಯಯನ ವರದಿ
ಹದಿಹರೆಯದ ವಯಸ್ಸಿನಲ್ಲಿ ಮೊದಲ ಬಾರಿಗೆ ತಾಯಂದಿರಾಗುವ ಮಹಿಳೆಯರು ಜೀವನದಲ್ಲಿ ...

ಬಾಳೆಹಣ್ಣು ಆವಕಾಡೊ(ಬೆಣ್ಣೆ ಹಣ್ಣು) ತಿನ್ನುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ದೂರ
ಬಾಳೆಹಣ್ಣು ಹಾಗೂ ಅವಕಾಡೋ(ಬೆಣ್ಣೆ ಹಣ್ಣು) ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿ ಎಂಬುದು ಹೊಸ ಸಂಶೋಧನೆ ಮೂಲಕ ತಿಳಿದುಬಂದಿದೆ.

