'Heart Lamp

Watch | ಕನ್ನಡದ ಸಾಹಿತಿ ಬಾನು ಮುಷ್ತಾಕ್ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ

ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ 'ಹಾರ್ಟ್ ಲ್ಯಾಂಪ್' ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ! Video
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.

