Heart of Asia conference-2016

ಪಾಕಿಸ್ತಾನ ಭಯೋತ್ಪಾದನೆ ಪಾಲಿನ ಸ್ವರ್ಗ: ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ
ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ, ಪಾಕಿಸ್ತಾನವನ್ನು ಭಯೋತ್ಪಾದನೆ ಪಾಲಿನ ಸ್ವರ್ಗ ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಅಭಿವೃದ್ಧಿಗೆ ಭಾರತ ಬೇಷರತ್ ಬೆಂಬಲ ನೀಡಿದೆ: ಅಶ್ರಫ್ ಘನಿ
ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ, ಭಾರತ ತಮ್ಮ ದೇಶದ ಅಭಿವೃದ್ಧಿಗೆ ಬೇಷರತ್ ಬೆಂಬಲ ನೀಡಿದೆ ಎಂದು ಹೇಳಿದ್ದಾರೆ.

ಸುಷ್ಮಾ ಅನಾರೋಗ್ಯ: ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಭಾರತೀಯ ನಿಯೋಗಕ್ಕೆ ಜೇಟ್ಲಿ ನೇತೃತ್ವ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಡಿ.4 ರಂದು ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವ ಭಾರತೀಯ ನಿಯೋಗಕ್ಕೆ ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವ ವಹಿಸಲಿದ್ದಾರೆ.

ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ
ಡಿ 3-4 ರಂದು ಪಂಜಾಬ್ ನ ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾರತ-ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಪಾಕ್ ನಿಂದ ದ್ವಿಪಕ್ಷೀಯ ಮಾತುಕತೆ ಪ್ರಸ್ತಾವನೆ ಇಲ್ಲ: ಭಾರತ
ಹಾರ್ಟ್ ಆಫ್ ಏಷ್ಯಾ ಸಮ್ಮೇಳನ ಡಿ.4 ರಂದು ನಡೆಯಲಿದ್ದು, ಸಮ್ಮೇಳನದಲ್ಲಿ ಭಾಗಿಯಾಗಲಿರುವ ಪಾಕ್ ಪ್ರತಿನಿಧಿಯಿಂದ ದ್ವಿಪಕ್ಷೀಯ ಮಾತುಕತೆ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟ ಪಡಿಸಿದೆ.

ಹಾರ್ಟ್ ಆಫ್ ಏಷ್ಯಾ ಸಮ್ಮೇಳನ: ಪಾಕ್ ಪ್ರತಿನಿಧಿಯ ಭಾರತ ಭೇಟಿ ಮೊಟಕು, ದ್ವಿಪಕ್ಷೀಯ ಮಾತುಕತೆ ಸಾಧ್ಯತೆ ಕ್ಷೀಣ
ಡಿ.4 ರಂದು ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಪಾಕ್ ಪ್ರತಿನಿಧಿ ಸರ್ತಾಜ್ ಅಜೀಜ್ ಭಾಗವಹಿಸುವಿಕೆ ಸೀಮಿತ ಅವಧಿಗೆ ನಿಗದಿಯಾಗಿದ್ದು...

