ದೇಶಭಾರತ-ಪಾಕ್ ನಡುವಿನ ವೈಮನಸ್ಸಿಗೆ ಅಂತ್ಯ ಹಾಡಲು ಯತ್ನ: ಅಜಿತ್ ದೋವಲ್ ಭೇಟಿಯಾದ ಅಜೀಜ್?
ಭಾರತ ಮತ್ತು ಪಾಕಿಸ್ತಾನ ನಡುವೆ ನಿರ್ಮಾಣವಾಗಿರುವ ವೈಮನಸ್ಸಿಗೆ ಅಂತ್ಯ ಹಾಡುವ ಯತ್ನಗಳು ನಡೆಯುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಪಾಕಿಸ್ತಾನ ಪ್ರಧಾನಮಂತ್ರಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ಭಾರತದ ರಾಷ್ಟ್ರೀಯ ಭದ್ರತೆ ಸಲಹೆಗಾರ...