ರಾಜ್ಯಹೃದ್ರೋಗ ಸಮಸ್ಯೆಯ 5 ವರ್ಷದ ಬಾಲಕಿಯನ್ನು ಶಿವಮೊಗ್ಗಕ್ಕೆ ತಲುಪಿ ಮಾನವೀಯತೆ ಮೆರೆದ ಬೆಂಗಳೂರು ಜಿಲ್ಲಾಡಳಿತ
ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಗೊಳಿಸಿರುವ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಹೃದ್ರೋಗ ಸಮಸ್ಯೆಯಿರುವ ಐದು ವರ್ಷದ ಬಾಲಕಿಯನ್ನು ನಗರ ಜಿಲ್ಲಾಡಳಿತ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕರೆದೊಯ್ದು ಮಾನವೀಯತೆ ಮರೆದಿದೆ.