ರಾಜ್ಯಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಂಧನ: ಭೈರತಿ ಬಸವರಾಜ್ ಗೆ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ಪರೀಕ್ಷೆ
ಬಂಧನ ನಂತರ ಹೃದಯ ಸಂಬಂಧಿ ತೊಂದರೆ ಎಂದು ಹೇಳಿದ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಅವರನ್ನು ಸಮಗ್ರ ಹೃದಯ ಪರೀಕ್ಷೆಗಾಗಿ ಶ್ರೀ ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಸ್ಥಳಾಂತರಿಸಲು ನ್ಯಾಯಾಲಯ ಆದೇಶಿಸಿತು.