ವಿದೇಶಮೆಕ್ಕಾದಲ್ಲಿ ತಾಪಮಾನ 50C ಗೆ ಏರಿಕೆ: 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವು
ಹಜ್ ಯಾತ್ರೆಗೆ ತೆರಳಿದವರಲ್ಲಿ 550ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟಿನವರಾಗಿದ್ದು, ಶಾಖ-ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಇಬ್ಬರು ಅರಬ್ ರಾಜತಾಂತ್ರಿಕರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.