ರಾಜ್ಯಬೆಂಗಳೂರಲ್ಲಿ ರಣ ಬಿಸಿಲು: ಡಿಹೈಡ್ರೇಷನ್-ಹೀಟ್ ಸ್ಟ್ರೋಕ್ ಭೀತಿ; ಮಕ್ಕಳು-ವೃದ್ಧರು ಹೆಚ್ಚು ಅಪಾಯದಲ್ಲಿ..!
ಈ ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿದ್ದು, ವಿಶೇಷವಾಗಿ ಡಿಹೈಡ್ರೇಷನ್, ಹೀಟ್ ಎಕ್ಸಾಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ.