heat Stroke

ರಾಜ್ಯದಲ್ಲಿ ಅಧಿಕ ತಾಪಮಾನ; ಜನತೆ ತತ್ತರ: ಹೀಟ್ ಸ್ಟ್ರೋಕ್ ಪ್ರಕರಣಗಳ ಸಂಖ್ಯೆ ಹೆಚ್ಚಳ..!
ಹೀಟ್ ಸ್ಟ್ರೋಕ್ ಸಂಬಂಧಿತ ಕಾಯಿಲೆಗಳು ನಿಧಾನವಾಗಿ ಆರಂಭವಾಗಿ ತೀವ್ರ ಹಂತಕ್ಕೆ ತಲುಪುವ ಸಾಧ್ಯತೆ ಹೆಚ್ಚು. ಪ್ರಾರಂಭದಲ್ಲಿ ತಲೆನೋವು, ಕೀಲು ನೋವು, ದೌರ್ಬಲ್ಯ, ಅಸ್ವಸ್ಥತೆ, ಆತಂಕ ಮತ್ತು ತಲೆಸುತ್ತು ಕಾಣಿಸಿಕೊಳ್ಳುತ್ತವೆ.

ಬೀದರ್‌ನಲ್ಲಿ ಕುಸಿದು ಬಿದ್ದು ಯುವಕ ಸಾವು: ಬಿಸಿಲ ಝಳಕ್ಕೆ ರಾಜ್ಯದಲ್ಲಿ ಮೊದಲ ಬಲಿ..?
ಮೃತ ಯುವಕನನ್ನು ಉತ್ತರಪ್ರದೇಶ ಮೂಲದ ಮೊಹ್ಮದ್ ಸಮೀರ ಲಯಿಕ್ ಅಹ್ಮದ್ (20) ಎಂದು ಗುರ್ತಿಸಲಾಗಿದೆ. ಈತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಪಾಕಿಸ್ತಾನ ಮೂಲದ ಕ್ರಿಕೆಟಿಗ Junaid Jaffer Khan ಮೈದಾನದಲ್ಲೇ ಕುಸಿದು ಸಾವು!
ಅಡಿಲೇಡ್’ ನ ಕಾಂಕಾರ್ಡಿಯಾ ಕಾಲೇಜಿನಲ್ಲಿ ಪ್ರತಿಸ್ಪರ್ಧಿ ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕೊಲಿಜಿಯನ್ಸ್ ವಿರುದ್ಧ 40 ಓವರ್ಗಳಲ್ಲಿ ಫೀಲ್ಡಿಂಗ್ ಮಾಡಿದ್ದ ಓಲ್ಡ್ ಕಾಂಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರ ಜುನೈದ್ ಅಜೇಯ 16 ರನ್ ಗಳಿಸಿದ್ದರು.

ಬೇಸಿಗೆ ಬಂತು: ಹೀಟ್ ಸ್ಟ್ರೋಕ್ ಬಗ್ಗೆ ಇರಲಿ ಎಚ್ಚರ, ಈ ಸಲಹೆಗಳ ಪಾಲಿಸಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನ ಹೆಚ್ಚಳಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಶಾಖದ ಅಲೆಗೆ ಉತ್ತರ ಭಾರತ ತತ್ತರ: 15 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು
ಉತ್ತರ ಮತ್ತು ಪೂರ್ವ ಭಾರತ ಈ ಬಾರಿ ಹಿಂದೆಂದೂ ಕಂಡರಿಯದಷ್ಟು ಉಷ್ಣ ಹವೆಗೆ ಸಾಕ್ಷಿಯಾಗಿದೆ. ಶಾಖದ ಹೊಡೆತದಿಂದ ಜನರ ಸಾವುನೋವುಗಳು ಹೆಚ್ಚಾಗುತ್ತಿವೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ Police!

Video: ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ UP Police!
ಉತ್ತರ ಭಾರತದಲ್ಲಿ ಬೇಸಿಗೆ ಧಗೆಗೆ ಜನರೂ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿ ಹೋಗಿದ್ದು, ಹೀಟ್ ಸ್ಟ್ರೋಕ್ ಸಿಲುಕಿ ಪ್ರಜ್ಞೆ ಇಲ್ಲದೇ ಬಿದ್ದು ಸಾವಿನ ದವಡೆಯಲ್ಲಿದ್ದ ಕೋತಿಯೊಂದನ್ನು ಸ್ಥಳೀಯ ಪೊಲೀಸರೊಬ್ಬರು ರಕ್ಷಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

Heat Stroke: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ Shah Rukh Khan ಗುಣಮುಖ, ಡಿಸ್ಚಾರ್ಜ್
ಹೀಟ್ ಸ್ಟ್ರೋಕ್ ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಾರುಖ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೀಟ್ ಸ್ಟ್ರೋಕ್: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು
ಹೀಟ್ ಸ್ಟ್ರೋಕ್‌ನಿಂದ ಬಳಲುತ್ತಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಬುಧವಾರ ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮಲ್ಟಿ ಸ್ಪೆಷಾಲಿಟಿ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು

