ರಾಜ್ಯಬಿರುಸಿನ ಪ್ರಚಾರದ ಜೊತೆಗೆ ಏರುತ್ತಿರುವ ತಾಪಮಾನ: ಬಿರುಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಟಿಪ್ಸ್!
ಪೊಲೀಸರು, ರಾಜಕಾರಣಿಗಳು ಮತ್ತು ಚುನಾವಣಾ ಆಯೋಗದ (ಇಸಿ) ಅಧಿಕಾರಿಗಳು ದೇಹದ ನೀರಿನಂಶ ನಿರ್ಜಲೀಕರಣಗೊಳ್ಳದಂತೆ ಹಾಗೂ ಶಾಖವನ್ನು ತಪ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ