Heat wave

ಬಿಸಿಗಾಳಿಯಿಂದ ಸಾವಿನ ಸಂಖ್ಯೆ 87ಕ್ಕೆ ಏರಿಕೆ; ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್ ತೋರಿಸಿದ ಸೆನ್ಸಾರ್!
ಉತ್ತರ ಭಾರತದಲ್ಲಿ ಬಿಸಿಗಾಳಿಯ ಆರ್ಭಟ ಹೆಚ್ಚಾಗಿದ್ದು, ಬಿಸಿಲಿನ ತಾಪದಿಂದ ಕಳೆದ 36 ಗಂಟೆಗಳಲ್ಲಿ ಒಟ್ಟು 45 ಮಂದಿ ಸಾವನ್ನಪ್ಪಿದ್ದಾರೆ.

Heat wave: ನಾಗ್ಪುರದ ತಾಪಮಾನ 56 ಡಿಗ್ರಿ ಸೆಲ್ಸಿಯಸ್!
ಅತ್ತ ಕೇರಳದಲ್ಲಿ ಮುಂಗಾರು ಪ್ರವೇಶಿಸಿದ್ದರೆ, ಇತ್ತ ದೆಹಲಿ ರಾಜಸ್ಥಾನ, ಮಹಾರಾಷ್ಟ್ರ ಪ್ರದೇಶಗಳಲ್ಲಿ ತಾಪಮಾನ ಹೆಚ್ಚುತ್ತಿದ್ದು Heat wave ಜನತೆಯನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ರಾಜಸ್ಥಾನದಲ್ಲಿ Heatwave: ಮರಳಿನಲ್ಲಿ ಹಪ್ಪಳ ರೋಸ್ಟ್ ಮಾಡಿದ BSF ಯೋಧ!: ವಿಡಿಯೋ ವೈರಲ್
ಉತ್ತರ ಭಾರತದಲ್ಲಿ Heat wave ತೀವ್ರಗೊಂಡಿದ್ದು, ರಾಜಸ್ಥಾನದಲ್ಲಿ ವರದಿಯಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್: ಏಪ್ರಿಲ್ ತಿಂಗಳಲ್ಲಿ ಕಳೆದ 10 ವರ್ಷಗಳಲ್ಲೆ ಇದು ಅತಿಹೆಚ್ಚು!
ಭಾರತೀಯ ಹವಾಮಾನ ಇಲಾಖೆ (IMD) ಕೇವಲ ಹಗಲಿನ ಶಾಖದ ಅಲೆಯ ಎಚ್ಚರಿಕೆಯನ್ನು ಮಾತ್ರವಲ್ಲದೆ, ಹಲವು ಜಿಲ್ಲೆಗಳಲ್ಲಿ ಮೇ 3ರವರೆಗೆ 'ಶಾಖದ ರಾತ್ರಿ' ಎಚ್ಚರಿಕೆ ಮತ್ತು 'ಆರೆಂಜ್ ಅಲರ್ಟ್ 'ನ್ನು ನೀಡಿದೆ.

ಬೆಂಗಳೂರಿನಲ್ಲಿ ಏರಿದ ಬಿಸಿಲ ದಗೆ: ನಿನ್ನೆ 38 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದ ತಾಪಮಾನ!
ದಿನ ಕಳೆಯುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲ ದಗೆ ಏರಿಕೆಯಾಗುತ್ತಲೇ ಇದ್ದು, ಶನಿವಾರ ದಾಖಲೆಯ 38 ಡಿಗ್ರಿ ಸೆಲ್ಶಿಯಸ್ ಉಷ್ಠಾಂಶ ದಾಖಲಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಲ ಬೇಗೆಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ.

#loksabhaelections ನಾಳೆ ರಾಜ್ಯದಲ್ಲಿ ಮತದಾನ: ರಾಜ್ಯಕ್ಕೆ Heatwave alert, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ- ಈ ದಿನದ ಸುದ್ದಿ ಮುಖ್ಯಾಂಶಗಳು-25-04-2024

ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ
ತೀವ್ರತರವಾದ ಬಿಸಿಲಿನ ಸಮಯದಲ್ಲಿ ಜನರು ತಮ್ಮನ್ನು ತಾವು ಸುರಕ್ಷಿತವಾಗಿರಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಲಹೆ ನೀಡಿದೆ.

ಹವಾಮಾನ: ಇನ್ನೂ ಹೆಚ್ಚಾಗಲಿದೆ Heat wave; ಕರ್ನಾಟಕ, ಒಡಿಶಾ, ತಮಿಳುನಾಡು ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹವಾಮಾನ ಮುನ್ನೋಟದಲ್ಲಿ Heat wave ವಿಷಯವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಅಲರ್ಟ್ ಘೋಷಣೆ ಮಾಡಿದೆ.
ದೆಹಲಿಗೆ ಬರಲು ಈಶ್ವರಪ್ಪಗೆ ಬುಲಾವ್; ಮತ ಕೇಳಲು ಅಮಿತ್ ಶಾಗೆ ಯಾವ ನೈತಿಕತೆ ಇದೆ-ಸಿಎಂ ಏ.05 ವರೆಗೆ: ಈ ದಿನದ ಸುದ್ದಿ ಮುಖ್ಯಾಂಶಗಳು-02-04-2024
ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಇಂದು ರಾಜ್ಯದಲ್ಲಿ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

