ದಲ್ಲೆವಾಲ್ ಅವರ ketone ಮತ್ತು ಯೂರಿಕ್ ಆಸಿಡ್ ಮಟ್ಟಗಳು ಆತಂಕಕಾರಿಯಾಗಿ ಹೆಚ್ಚಿವೆ. ಆದರೆ ಅವರ ಪೊಟ್ಯಾಸಿಯಮ್, ಸೋಡಿಯಂ, ಕ್ಲೋರೈಡ್ ಮತ್ತು ಪ್ರೋಟೀನ್ ಮಟ್ಟಗಳು ಕುಸಿದಿವೆ.