ದೇಶದೇಶದಲ್ಲಿ ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17 ಸಾವಿರ ಜನರು ಸಾವು: ಅಧ್ಯಯನ
ದೇಶದ ಖ್ಯಾತ ಹವಾಮಾನ ತಜ್ಞರೊಬ್ಬರು ಇತ್ತೀಚಿಗೆ ಪ್ರಕಟಿಸಿರುವ ಸಂಶೋಧನಾ ಪತ್ರಿಕೆಯೊಂದರ ಪ್ರಕಾರ, ದೇಶದಲ್ಲಿ ಕಳೆದ 50 ವರ್ಷಗಳಲ್ಲಿ 17 ಸಾವಿರಕ್ಕೂ ಹೆಚ್ಚು ಜನರು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. 1971-2019ರವರೆಗೂ 70 ಬಿಸಿಗಾಳಿ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ.