ದೇಶBaramulla: ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ; ಮದ್ದು, ಗುಂಡು ವಶ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದ್ದು, ಮದ್ದು–ಗುಂಡು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.