ರಾಜ್ಯತುಮಕೂರು: ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಕಿರುಕುಳ; ಗಣಿತ ಶಿಕ್ಷಕನ ಮೇಲೆ ಪೋಕ್ಸೊ ಪ್ರಕರಣ
ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಗಣಿತ ಶಿಕ್ಷಕನ ಮೇಲೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.