Heavy Rain Fall

Karnataka Weather | ಹವಾಮಾನ ವರದಿ: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ
ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ. ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಹಲವೆಡೆ ಮುಂದುವರೆದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ಥ
ಕೊಡಗು, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕೊಡಗು: ಭಾರೀ ಮಳೆ ಮುನ್ಸೂಚನೆ, ಮೂರು ದಿನ 'ಆರೆಂಜ್ ಆಲರ್ಟ್' ಘೋಷಣೆ
ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಮುಂದುವರೆದ ಮುಂಗಾರು ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್
ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಕರ್ನಾಟಕದ ಕರಾವಳಿಯಲ್ಲೂ ಅಬ್ಬರಿಸುತ್ತಿದೆ.

ಮಳೆಗೆ ಚೆನ್ನೈ ತತ್ತರ: ಕೇವಲ ಒಂದು ಗಂಟೆಯಲ್ಲೇ 50 ಮಿ.ಮೀ ದಾಖಲೆ ಮಳೆ
ವಾಯುಭಾರ ಕುಸಿತದಿಂದಾಗಿ ಚೆನ್ನೈನಲ್ಲಿ ಕಳೆದ 15 ದಿನಗಳಿಂದು ಸುರಿಯುತ್ತಿರುವ ಮಳೆ ಕೊಂಚ ಬಿಡುವಿನ ಬಳಿಕ ಮತ್ತೆ ತನ್ನ ಅಬ್ಬರವನ್ನು ಮುಂದುವರೆಸಿದ್ದು, ಸೋಮವಾರ ಸಂಜೆ ಕೇವಲ ಒಂದೇ ಗಂಟೆಯಲ್ಲಿ ಸುಮಾರು 50 ಮಿ.ಮೀ ಮಳೆಯಾಗಿದೆ...

ತಿಮ್ಮಪ್ಪನ ದರ್ಶನಕ್ಕೆ ಅಡ್ಡಿ ಇಲ್ಲ, ವದಂತಿಗೆ ಕಿವಿ ಕೊಡಬೇಡಿ : ಟಿಟಿಡಿ
ಆಂಧ್ರಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ಮಳೆಯ ಅಬ್ಬರಕ್ಕೆ ತಿರುಪತಿ ನಗರ ಮತ್ತು ಪವಿತ್ರ ಧಾರ್ಮಿಕ ಕ್ಷೇತ್ರ ತಿರುಮಲದ ಸುತ್ತಮುತ್ತಲ ಹಲವು ತಗ್ಗುಪ್ರದೇಶಗಳು ಜಲಾವೃತ್ತವಾಗಿದೆ...

