ಭಾರೀ ಮಳೆಯಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.